ಮಂಗಳೂರು: ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಅಮಾನವೀಯವಾಗಿದ್ದು,ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ.ಇಂತಹ ದುಷ್ಕೃತ್ಯನ್ನು ಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸುತ್ತದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಕನ್ಯಾನ ಆಗ್ರಹಿಸಿದ್ದಾರೆ.ಹೆಣ್ಮಕ್ಕಳ ಸುರಕ್ಷತೆಗಾಗಿ ಸರಕಾರ ವಿಶೇಷ ಮುತುವರ್ಜಿ ವಹಿಸುವಂತಾಗಬೇಕು. ಇಂತಹ ಅಪಾಯಗಳನ್ನು ತಪ್ಪಿಸಲು, ಗಂಡು-ಹೆಣ್ಣು ಪರಸ್ಪರ ಬೆರೆಯುವಿಕೆಗೆ ಅವಕಾಶ ಒದಗಿಸುವ ಯಾವುದೇ ಸನ್ನಿವೇಶ-ಸಂದರ್ಭ ಸೃಷ್ಟಿಯಾಗದಂತೆ ಸಂಬಂಧಪಟ್ಟವರು ಎಚ್ಚರಿಕೆ ವಹಿಸಬೇಕೆಂದೂ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ