ಮಂಗಳೂರು: ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ ಅಪ್ರಾಪ್ತೆ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವುದು ಅಮಾನವೀಯವಾಗಿದ್ದು; ಇಡೀ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ ಎಂದು ಅಭಿಪ್ರಾಯಪಟ್ಟಿರುವ ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.
ಹೆಣ್ಮಕ್ಕಳ ಸುರಕ್ಷತೆಗಾಗಿ ಸರಕಾರ ವಿಶೇಷ ಮುತುವರ್ಜಿ ವಹಿಸುವಂತಾಗಬೇಕು. ಇಂತಹ ಅಪಾಯಗಳನ್ನು ತಪ್ಪಿಸಲು; ಗಂಡು-ಹೆಣ್ಣು ಪರಸ್ಪರ ಬೆರೆಯುವಿಕೆಗೆ ಅವಕಾಶ ಒದಗಿಸುವ ಯಾವುದೇ ಸನ್ನಿವೇಶ-ಸಂದರ್ಭ ಸೃಷ್ಟಿಯಾಗದಂತೆ ಸಂಬಂಧಪಟ್ಟವರು ಎಚ್ಚರಿಕೆ ವಹಿಸಬೇಕೆಂದೂ ಅವರು ಪತ್ರಿಕಾಪ್ರಕಟನೆಯಲ್ಲಿ ಅಭಿಪ್ರಾಯಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ