ಉಡುಪಿ: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಚುನಾವಣಾ ಕಾರ್ಯಾಗಾರವು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷ ಮೌಲಾನಾ ಅಶ್ರಫ್ ಅಂಜದಿ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ದೊಡ್ಡಣ್ಣಗುಡ್ಡೆ ಮಸೀದಿ ವಠಾರದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸ ಅದಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿದರು.
ಎಸ್ಎಸ್ ಎಫ್ ರಾಜ್ಯ
ನಾಯಕರಾದ ಮುಸ್ತಫಾ ನಯೀಮಿ ಮೋಂಟುಗೋಳಿ ತರಗತಿಯನ್ನು ನಡೆಸಿದರು.ಕಾರ್ಯಕ್ರಮದಲ್ಲಿ ರಾಜ್ಯ ನಾಯಕ ರವೂಫ್ ಖಾನ್ ತಾಂತ್ರಿಕ ಮಾಹಿತಿ ನೀಡಿದರು .ಹಮೀದ್ ಮುಸ್ಲಿಯಾರ್ ಶಿವಮೊಗ್ಗ ಸಂಘಟನಾ ಮಾಹಿತಿ ನೀಡಿದರು.ಜಿಲ್ಲಾ ಕಾರ್ಯದರ್ಶಿ ರಹೀಮ್
ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ