ಜಿದ್ದಾ: ಹಜ್ಜಾಜ್ಗಳು ಸೌದಿಯಿಂದ ನಿರ್ಗಮಿಸಲು ವಿಧಿಸಲಾಗಿದ್ದ ಗಡುವು ಮುಕ್ತಾಯದ ನಂತರ ತಪಾಸಣೆಯನ್ನು ಕಠಿಣಗೊಳಿಸಲಾಗಿದೆ. ಸಮಯ ಮುಕ್ತಾಯದ ನಂತರ ಸೌದಿಯಲ್ಲೇ ಉಳಿಯುವುದು ಕಾನೂನುಬಾಹಿರವಾಗಿದ್ದು, ಅದು 100,000 ರಿಯಾಲ್ ದಂಡ ಪಾವತಿಸಬೇಕಾಗುವ ಅಪರಾಧವಾಗಿದೆ ಎಂದು ಹಜ್ ಸಚಿವಾಲಯ ಈ ಹಿಂದೆಯೇ ತಿಳಿಸಿದೆ.
ಈ ವರ್ಷ, 23.8 ಲಕ್ಷ ಯಾತ್ರಿಕರು ಹಜ್ ಕರ್ಮದಲ್ಲಿ ಪಾಲ್ಗೊಂಡಿದ್ದರು. ಹತ್ತು ವರ್ಷಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ವರ್ಷ ಹಜ್ ನಿರ್ವಹಿಸಿದ್ದಾರೆ.
ಈ ವರ್ಷ, ಹಜ್ ನಿರ್ವಹಿಸಲು ಭಾರತದಿಂದ 1,75,025 ಯಾತ್ರಿಗಳು ಆಗಮಿಸಿದ್ದರು. ಇಂಡಿಯನ್ ಹಜ್ ಯಾತ್ರಿಗಳ ಅಂತಿಮ ವಿಮಾನವು ಮದೀನಾದಿಂದ ಹೊರಟಿದೆ. ನಿಗದಿತ ಸಮಯದೊಳಗೆ, ಹಜ್ ಮಿಷನ್ ಸಂಪೂರ್ಣ ಹಜಾಜ್ಗಳನ್ನು ಊರಿಗೆ ತಲುಪಿಸಲು ಸಾಧ್ಯವಾಗಿದೆ.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ