ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಇದರ 2018ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಹೈದರಾಬಾದ್ ಕರ್ನಾಟಕದ ವಿವಿಧ ಜಿಲ್ಲೆಗಳ ಅಧಿಕಾರಿಗಳು, ಮತ್ತು ನಾಯಕರಿಗೆ ಎಲೆಕ್ಷನ್ ವರ್ಕ್ ಶಾಪ್-18 ಕಾರ್ಯಕ್ರಮವನ್ನು
ಹೈದರಾಬಾದ್ ಕರ್ನಾಟಕದ ಗಂಗಾವತಿ ಯಲ್ಲಿ ನಡೆಯಿತು. ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಘಟಕಗಳ ನಾಯಕರು ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ರಾಜ್ಯ ನಾಯಕ ಹಮೀದ್ ಉಸ್ತಾದ್ ಶಿವಮೊಗ್ಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ಅಲ್ ಅಫ್ಳಲಿ ವರ್ಕ್ ಶಾಪ್ ನಡೆಸಿ ಕೊಟ್ಟರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಸಂಘಟನಾ ತರಬೇತಿ ನೀಡಿದರು
ರಾಜ್ಯ ಟೆಕ್ನಿಕಲ್ ಆಫಿಸರ್ ರವೂಫ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು.
ಮುಸ್ತಫ ನಯೀಮಿ ಹಾವೇರಿ ಟೀಂ ಹಸನೈನಿ ಬಗ್ಗೆ ವಿವರಿಸಿದರು. ಎಸ್ ವೈ ಎಸ್ ಕೊಪ್ಪಳ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಸಾಹೇಬ್, ಎಸ್ ಎಸ್ ಎಫ್ ರಾಜ್ಯ ನಾಯಕ ಮೌಲಾನಾ ಗುಲಾಂ ಹುಸೈನ್ ಬೂದುಗುಂಪ, ಮಹಬೂಬ್ ಸಾಬ್ ಬಸಾಪಟ್ಟಣ, ಹಾಜಿ ನವಾಝ್ ಅಹ್ಮದ್ ಬಳ್ಳಾರಿ, ಮೌಲಾನಾ ಹಾಫಿಳ್ ಸಲೀಂ, ಮೌಲಾನಾ ಖಾಜಾ ಬರಕಾತಿ,ಮುಹಮ್ಮದ್ ಯೂನುಸ್ ಬಾಗಲಕೋಟೆ, ಮತ್ತಿತರರು ಉಪಸ್ಥಿತರಿದ್ದರು.
ಎಸ್ ಎಸ್ ಎಫ್ ಕೊಪ್ಪಳ ಜಿಲ್ಲಾಧ್ಯಕ್ಷ ನೂರುದ್ದೀನ್ ರಝ್ವಿ ಸ್ವಾಗತಿಸಿ ಹಾಫಿಳ್ ಸಾಹೇಬ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ