ಚಿಕ್ಕಮಗಳೂರು: ಚಿಕ್ಕಮಗಳೂರು -ಹಾಸನ ಜಿಲ್ಲಾ ಮಟ್ಟದ SJM ಮುಅಲ್ಲಿಂ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

SJM ಕರ್ನಾಟಕ ರಾಜ್ಯಾಧ್ಯಕ್ಷ ಆತೂರು ಸ ಅದ್ ಮುಸ್ಲಿಯಾರ್ ಉದ್ಘಾಟನೆ ಗೈದು ಅಧ್ಯಾಪಕರ ಬೋಧನೆ ಎಂಭ ವಿಷಯದಲ್ಲೂ, ಬಶೀರ್ ಮುಸ್ಲಿಯಾರ್ ಚೆರುಪ್ಪಾ ಕೇರಳ – ಮಕ್ಕಳ ಹಕ್ಕು ಮತ್ತು ಬಾದ್ಯತೆ ಎಂಬ ವಿಷಯದಲ್ಲಿ ವಿಷಯ ಮಂಡನೆ ಮಾಡಿದರು. ಜಿಲ್ಲಾ ಅಧ್ಯಕ್ಷ ಜಲೀಲ್ ಮುಸ್ಲಿಯಾರ್ ಅದ್ಯಕ್ಷತೆ ವಹಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ