ಬೆಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಭರವಸೆಯ ನಾಯಕರನ್ನು ಸೃಷ್ಟಿಸುವ ಉದ್ದೇಶದಲ್ಲಿ ರಚಿಸಿರುವ ಟೀಮ್ ಹಸನೈನ್ ನ ಕಾರ್ಯಕರ್ತರಿಗೆ ಉತ್ತರ ಕರ್ನಾಟಕ ಪ್ರಭೋದನೆಗಾಗಿ ರಿಹ್ಲಾ ದ ಅವಾ ಟೂರನ್ನು ಹಮ್ಮಿಕೊಂಡಿದೆ.ಮುಂದಿನ ದಿನಗಳಲ್ಲಿ ರಾಜ್ಯದ 10 ಜಿಲ್ಲೆಗಳ ಡಿವಿಷನ್ ಗಳ ತಂಡವು ಉತ್ತರ ಕರ್ನಾಟಕ ಪ್ರಮುಖ ಜಿಲ್ಲೆಗಳ ಹಳ್ಳಿಗಳಿಗೆ ದ ಅವಾ ಕಾರ್ಯಾಚರಣಗೆ ತೆರಳಲಿದ್ದು,ಅದರ ದ್ವಿತೀಯ ತಂಡವು ಉಳ್ಳಾಲ ಡಿವಿಷನ್ ಟೀಮ್ ಹಸನೈನ್ ಕಾರ್ಯಕರ್ತರಿಂದ ರಿಹ್ಲಾ ಯಾತ್ರೆಯು ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಯ ಬೂದುಗುಂಪ,ಯರಡೋನ,ಬೆನ್ನೂರು,ಬಟ್ಟರ ನರ್ಸಾಪುರ,ಸಿದ್ದಾಪುರ,ಕಂಪ್ಲಿ,ರಾಮ ನಗರ,ಕಕ್ಕರಗೋಳ,ಹರಪನಹಳ್ಳಿ,ಟುಕ್ಕೇ ಮೊಹಲ್ಲ,ಬಾನಗೆರೆ,ಹರ್ಲಾಪುರ,ಚಿಂಚಲಿ,ಬಡ್ನಿ,ಕಳಸ,ಇಂಗಳಹಳ್ಳಿ,ಬೆಳಗಲಿ,ಕಾರಟಗಿ,ಬಸಾಪಟ್ಟಣ ಹಳ್ಳಿಗಳಲ್ಲಿ ರಿಹ್ಲಾ ದ ಅವಾ ಟೂರ್ ಅಕ್ಟೋಬರ್ 20,21,22 ದಿನಾಂಕಗಳಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ರವರ ಮಾರ್ಗದರ್ಶನದಲ್ಲಿ ಎಸ್ಸೆಸ್ಸೆಫ್ ಉಳ್ಳಾಲಡಿವಿಷನ್ ಟೀಮ್ ಹಸನೈನ್ ಗೈಡ್ ತೌಸೀಫ್ ಸ ಅದಿ ಹರೇಕಳ ರವರ ನೇತೃತ್ವದಲ್ಲಿ ನಡೆಯಲಿರವುದು ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ