ಮಾಣಿ : ಸುನ್ನೀ ಯುವಜನ ಸಂಘ ಎಸ್ ವೈ ಎಸ್ ಮಾಣಿ ಸೆಂಟರ್ ಇದರ ವತಿಯಿಂದ ಅಕ್ಟೋಬರ್ 28 ಆದಿತ್ಯವಾರ ಮಾಣಿ ದಾರುಲ್ ಇರ್ಶಾದ್ ನಲ್ಲಿ ಹಿಜಾಮಾ ಹಾಗೂ ಅಕ್ಯುಪಂಕ್ಚರ್ ಚಿಕಿತ್ಸಾ ಶಿಬಿರ ನಡೆಯಲಿದೆ,ಬೆಳಿಗ್ಗೆ 8 ಗಂಟೆಯಿಂದ ಶಿಬಿರ ಆರಂಭಗೊಳ್ಳಲಿದ್ದು ಮಹಿಳೆಯರಿಗೆ ಮಹಿಳೆಯರಿಂದಲೇ ಚಿಕಿತ್ಸೆ ವ್ಯವಸ್ಥೆ ಇರುತ್ತದೆ,ಭಾಗವಹಿಸುವವರು 9448157175 ನಂಬರ್ ಗೆ ಕರೆ ಮಾಡಿ ಬುಕ್ಕಿಂಗ್ ಮಾಡಬಹುದಾಗಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ