ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) “ಯೌವ್ವನ ಮರೆಯಾಗುವ ಮುನ್ನ” ಎಂಬ ಘೋಷ ವಾಕ್ಯದೊಂದಿಗೆ ರಾಜ್ಯಾದ್ಯಂತ ಎಲ್ಲಾ ಶಾಖೆಗಳಲ್ಲಿ ನಡೆಸುತ್ತಿರುವ “ಶಾಖಾ ಸಮ್ಮೇಳನ’ದ ಮಿತ್ತರಾಜೆ ಶಾಖೆಯ ಯುನಿಟ್ ಸಮ್ಮೇಳನ ಮತ್ತು ಮಹ್ಳರತುಳ್ ಬದ್ರಿಯ್ಯಾ ಅಕ್ಟೋಬರ್ 28’ರಂದು ರಿಫಾಯಿಯ್ಯಾ ಜುಮಾ ಮಸೀದಿ ಪಂಜರಕೋಡಿ’ಯಲ್ಲಿ ನಡೆಯಲಿದೆ.
ರಾತ್ರಿ 7 ಗಂಟೆಗೆ ಮಹ್ಳರತುಳ್ ಬದ್ರಿಯ್ಯಾ ನಡೆಯಲಿದ್ದು ಸಯ್ಯದ್ ಮದಕ ತಂಙಳ್ ನೇತೃತ್ವ ವಹಿಸಲಿದ್ದಾರೆ. ನಂತರ ನಡೆಯುವ ಯುನಿಟ್ ಕಾನ್ಫರೆನ್ಸ್ ಕಾರ್ಯಕ್ರಮವು ಎಸ್ಸೆಸ್ಸೆಫ್ ಮಿತ್ತರಾಜೆ ಶಾಖಾಧ್ಯಕ್ಷರಾದ ಹಮೀದ್’ರವರ ಅಧ್ಯಕ್ಷತೆಯಲ್ಲಿ, ಪಂಜರಕೋಡಿ ಜುಮಾ ಮಸೀದಿ ಖತೀಬರಾದ ಅಬೂಬಕ್ಕರ್ ಮದನಿ ಪಂಜರಕೋಡಿ ಉಸ್ತಾದ್ ಉದ್ಘಾಟಿಸಲಿದ್ದಾರೆ, ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ