ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ‘ಯೌವನ ಮರೆಯಾಗುವ ಮುನ್ನ’ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯಾದ್ಯಾಂತ ಎಲ್ಲಾ ಘಟಕಗಳಲ್ಲಿ ನಡೆಸುತ್ತಿರುವ ಯೂನಿಟ್ ಸಮ್ಮೇಳನ ಕಕ್ಕಿಂಜೆ SSF ಶಾಖೆ ವತಿಯಿಂದ ಅಕ್ಟೋಬರ್ 25 ರಂದು GK ಕೋಟೆಜ್ ಕಕ್ಕಿಂಜೆಯಲ್ಲಿ ಸಂಜೆ 6 ಘಂಟೆಗೆ ನಡೆಯಲಿದೆ.
ಕಕ್ಕಿಂಜೆ SSF ಅಧ್ಯಕ್ಷರಾದ ರಫೀಖ್ ಮದನಿಯವರ ಅಧ್ಯಕ್ಷತೆಯಲ್ಲಿ, SYS ಕಕ್ಕಿಂಜೆ ಬ್ರಾಂಚ್ ಅಧ್ಯಕ್ಷ ಪಿ.ಎಸ್ ಅಬ್ದುರ್ರಹ್ಮಾನ್ ಬಾಖವಿ ಉಧ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ SSF ಕಾರ್ಯದರ್ಶಿ ಹಾಫಿಲ್ ಸುಫ್ಯಾನ್ ಸಖಾಫಿ ಕಾವಳ್ಕಟ್ಟೆ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಹಾಫಿಲ್ ಅಶ್ರಫ್ ಸಖಾಫಿಯವರು ಸ್ವಾಗತ ಭಾಷಣ ನಡೆಸುವರು.
ಕಾರ್ಯಕ್ರಮವನ್ನು ವಿಜಯಗೊಳಿಸುವಂತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ