ಕೊಣಾಜೆ : ಎಸ್ ಎಸ್ ಎಫ್ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಫರೀದ್ ನಗರ ಶಾಖೆಯ ಯವ್ವನ ಮರೆಯಾಗುವ ಮುನ್ನ ಯುನಿಟ್ ಕಾನ್ಫೆರೆನ್ಸ್ ಶಾಖಾ ಕಛೇರಿಯಲ್ಲಿ ಫೈಝಲ್ ಫರೀದ್ ನಗರ ಅಧ್ಯಕ್ಷತೆಯಲ್ಲಿ ಜರುಗಿತು.
ಸಯ್ಯಿದ್ ಶರಫುದ್ದೀನ್ ಅಲ್ ಹೈದ್ರೋಸಿ ಎಮ್ಮೆಮಾಡ್ ತಂಙಳ್ ರವರ ನೇತೃತ್ವದಲ್ಲಿ ಅಲ್ತಾಫ್ ಮದನಿ ಉಸ್ತಾದರು ಮುಖ್ಯ ಪ್ರಭಾಷಣಗೈದರು.
ನೌಫಲ್ ಮಲಾರ್ ಅಲ್ ಮದೀನ ವಿದ್ಯಾರ್ಥಿ ಉಧ್ಘಾಟನೆ ನೆರೆವೇರಿಸಿದರು ವೇದಿಕೆಯಲ್ಲಿ ರಫೀಖ್ ಮಲಾರ್,ಸೆಕ್ಟರ್ ನಾಯಕರಾದ ಜಲೀಲ್, ನೌಫಲ್ ಫರೀದ್ ನಗರ, ಮುನೀರ್ ಬೈತಾರ್, ಬದ್ರುದ್ದೀನ್ ಅಧ್ಯಕ್ಷರು ಫರೀದ್ ನಗರ ಜುಮಾ ಮಸ್ಜಿದ್ ಹಾಗೂ ಎಸ್ ವೈ ಎಸ್ ಸೆಂಟರ್ ನಾಯಕರುಗಳಾದ ಮಜೀದ್ ಮತ್ತಿತರು ಉಪಸ್ಥಿತರಿದ್ದರು.
ಶಾಖಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ಫಾಕ್ ಸ್ವಾಗತಿಸಿ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ