ಬಾಳೆಹೊನ್ನೂರು: ಪ್ರೀತಿ, ವಿಶ್ವಾಸ ನಷ್ಟಹೊಂದುವ ಈ ಸಂದರ್ಭದಲ್ಲಿ ಕುರ್ ಆನ್ ಪ್ರಕಾಶದಿಂದ ಯವ್ವನವನ್ನು ದನ್ಯಗೋಳಿಸೋಣ ಗುರು ಹಿರಿಯರನ್ನು ಗೌರವಿಸೋಣ ಎಂದು ಯೂನುಸ್ ಸಖಾಫಿ ಮಸೀದಿಕೆರೆ ಹೇಳಿದರು.
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಮಾಗುಂಡಿ ಯುನಿಟ್ ಇದರ ಅಧೀನದಲ್ಲಿ ಯವ್ವನ ಮರೆಯಾಗುವ ಮುನ್ನ ಎಂದ ಧ್ಯೇಯ ವಾಕ್ಯದಲ್ಲಿ ನಡೆದ ಯುನಿಟ್ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಸಯ್ಯಿದ್ ಖಿಫಾ ತಂಙಳ್ ಪ್ರಾರ್ಥನೆ ನಡೆಸಿದರು.
ಸ್ಥಳೀಯ ಖತೀಬರಾದ ಅಬ್ದುಲ್ಲಾಹಿ ಸ ಅದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್.ಎಸ್.ಎಫ್ ಜಿಲ್ಲಾ ನಾಯಕರಾದ ಝೈನುಲ್ ಆಬಿದ್ ಸಖಾಫಿ ಮಾಗುಂಡಿ ಪ್ರಾಸ್ತಾವಿಕ ಭಾಷಣ ನಡೆಸಿದರು.
ಮಾಗುಂಡಿ ಜುಮಾ ಮಸ್ಜಿದ್ ಇದರ ಅಧ್ಯಕ್ಷಯಾದ ಅಬ್ದುಲ್ ಅಝೀಝ್ ಹಾಜಿ ಅಧ್ಯಕ್ಷತೆ ವಹಿಸಿದರು.
ವೇದಿಕೆಯಲ್ಲಿ ಜುಮಾ ಮಸ್ಜಿದ್ ನ ಪ್ರ.ಕಾರ್ಯದರ್ಶಿ ಒ.ಖಾಲಿದ್ , ಎಸ್.ಎಸ್.ಎಫ್ ಗೌರವಾದ್ಯಕ್ಷರಾದ ಟಿ.ಎಸ್.ಅಯ್ಯೂಬ್, ಎಸ್.ವೈ.ಎಸ್ ಅಧ್ಯಕ್ಷರಾದ ಬಿ.ಎಂ ಖಾಲಿದ್ ,ಎಸ್.ಎಸ್.ಎಫ್ ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಮಾಗುಂಡಿ , ಮದ್ರಸ ಗುರುಗಳಾದ ಸಿರಾಜುದ್ದೀನ್ ಸಖಾಫಿ, ಅಬ್ದುಲ್ ರಝ್ಝಾಕ್ ಅಹ್ಸನಿ, ಮರ್ಝೂಕ್ ಮುಸ್ಲಿಯಾರ್, ಎಸ್.ಎಸ್.ಎಫ್ ಯುನಿಟ್ ಪ್ರ.ಕಾರ್ಯದರ್ಶಿ ಹಾರಿಸ್ ಮತ್ತಿತರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ