ಮಲಪ್ಪುರಂ: ಕರ್ನಾಟಕ ರಾಜ್ಯ ಸಮಿತಿ ಸದಸ್ಯರು ನಿಕಟಪೂರ್ವ ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಮರ್ಕಝುಲ್ ಹಿದಾಯ ಕೊಟ್ಟಮುಡಿಯ ಮುದರ್ರಿಸರೂ ಆಗಿದ್ದ ರಫೀಖ್ ಸಖಾಫಿ ಉಸ್ತಾದರ ಅನುಸ್ಮರಣಾ ಸಂಗಮವು ಇಹ್ಯಾಉಸ್ಸುನ್ನ ಅನ್ವಾರಿಗಳ ವತಿಯಿಂದ ಇಹ್ಯಾಉಸ್ಸುನ್ನ ಮಖ್ತಬದಲ್ಲಿ ನಡೆಯಿತು.

ಸಯ್ಯಿದ್ ಶರಫುದ್ದೀನ್ ಅಲ್-ಹಾದಿ ಆಲದಂಗಡಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದ ಕಾರ್ಯಕ್ರಮದಲ್ಲಿ ಮುಹಮ್ಮದ್ ರಾಶಿದ್ ಅನ್ವಾರಿ ಅನುಸ್ಮರಣಾ ಭಾಷಣ ನಡೆಸಿದರು. ಖುರಾನ್ ಪಾರಾಯಣ, ತಹ್ಲೀಲ್ ಸಮರ್ಪಣೆಯ ನಂತರ ಅನ್ವಾರಿ ವಿಂಗ್ ಅಧ್ಯಕ್ಷರಾದ ಸಯ್ಯಿದ್ ಸಮೀಹ್ ಅಲ್-ಹೈದರೂಸಿ ಸಮಾರೋಪ ಪ್ರಾರ್ಥನೆ ನಡೆಸಿದರು.
ಕಾರ್ಯಕ್ರಮದಲ್ಲಿ ಝೈನುದ್ದೀನ್ ಮುಸ್ಲಿಯಾರ್ ಕೈಪಮಂಗಳ, ಹಮೀದ್ ಮುಸ್ಲಿಯಾರ್ ಕಾಸರಗೋಡು, ಓ.ಕೆ ಅನಸ್ ಮುಸ್ಲಿಯಾರ್ ಒದುಕ್ಕುಂಙಲ್, ಯಾಸೀನ್ ಹಿಮಮಿ ಸಂಪ್ಯ, ಜುನೈದ್ ಅನ್ವಾರಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ