ಡಿ.3 ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ‘ *ಕನೆಕ್ಟ್ – 18’* ಬೃಹತ್ ಸಾಮುದಾಯಿಕ ಸಮ್ಮಿಲನದ ಪ್ರಚಾರಾರ್ಥ ಬಡ ಹೆಣ್ಣಿನ ಮದುವೆಗೆ ಸಾಂತ್ವನವಾಗಿ ಇತ್ತೀಚೆಗೆ ಎಸ್ಸೆಸ್ಸೆಫ್ ತೊಕ್ಕೇೂಟು ಸೆಕ್ಟರ್ ರಿಲೀಫ್ ಸರ್ವೀಸ್ ವತಿಯಿಂದ ಚೆಕ್ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ರಿಲೀಫ್ ಸರ್ವೀಸ್ ಡೈರೆಕ್ಟರ್ ಅಲ್ತಾಫ್ ಕುಂಪಲ ರ ಅಧ್ಯಕ್ಷತೆಯಲ್ಲಿ ವಾದೀ ಇರ್ಫಾನ್ ಕುಂಪಲದಲ್ಲಿ ನಡೆದ ಪ್ರಸ್ತುತ ಕಾರ್ಯಕ್ರಮವನ್ನು ರಿಲೀಫ್ ಕನ್ವೀನರ್ ಇಲ್ಯಾಸ್ ಸಖಾಫಿ ಉದ್ಘಾಟಿಸಿದರು.
ವೇದಿಕೆಯಲ್ಲಿ ತೊಕ್ಕೇೂಟು ತಾಜುಲ್ ಉಲಮಾ ಮಸೀದಿ ಮುಅಝ್ಝಿನ್ ಅಬ್ದುರ್ರಝಾಕ್ ಲತೀಫಿ,ರಿಲೀಫ್ ನಿರ್ದೇಶಕ ಉಮರ್ ಹಾಜಿ,ತೊಕ್ಕೂಟು ಸೆಕ್ಟರ್ ಅಧ್ಯಕ್ಷ ಯು.ಎಸ್ ಜಾಫರ್,ಪ್ರ.ಕಾರ್ಯದರ್ಶಿ ಇಮ್ರಾನ್,ಕೇೂಶಾಧಿಕಾರಿ ಶೆಮೀರ್ ಉಪಸ್ಥಿತರಿದ್ದರು.
ರಿಲೀಫ್ ಸರ್ವೀಸ್ ಸಂಚಾಲಕ ಬಾತಿಶ್ ಮಂಚಿಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ