ಮಾಣಿ : ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯಲ್ಲಿ ಮೀಲಾದುನ್ನೆಭಿ ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಸಂಭ್ರಮದಿಂದ ಆಚರಿಸಲಾಯಿತು,ಮೊದಲ ದಿನ ದಫ್ ಪ್ರದರ್ಶನ ಹಾಗೂ ಖತೀಬ್ ಡಿ ಎಸ್ ಅಬ್ದುರ್ರಹ್ಮಾನ್ ಮದನಿಯವರ ಮತ ಪ್ರಭಾಷಣ,ಎರಡನೇ ದಿನ ಮಕ್ಕಳ ಮೀಲಾದುನ್ನೆಭಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಂಗಳವಾರ ಆಕರ್ಷಕ ಮೀಲಾದ್ ಜಾಥಾ ಸೂರಿಕುಮೇರು, ಮಾಣಿ,ದಾಸಕೋಡಿ,ಕಾಯರಡ್ಕ ಮೂಲಕ ಸಾಗಿ ಬದ್ರಿಯಾ ಮಸೀದಿಯಲ್ಲಿ ಸಮಾಪನಗೊಂಡಿತು,ಬಳಿಕ ನಡೆದ ಮೌಲಿದ್ ಮಜ್ಲಿಸ್ ನಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್ ನಸೀಅತ್ ಹಾಗೂ ದುಆ ನಡೆಸಿಕೊಟ್ಟರು, ಮುಹಮ್ಮದ್ ಅಲೀ ಮುಸ್ಲಿಯಾರ್ ಸ್ವಾಗತಿಸಿದರು, ಯೂಸುಫ್ ಹಾಜಿ ಧ್ವಜಾರೋಹಣಗೈದರು,
ಮೂಸಾ ಕರೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು, ರಫೀಕ್ ಮದನಿ ಪಾಟ್ರಕೋಡಿ, ಹಂಝ ಮದನಿ,ಅಬ್ದುರ್ರಹ್ಮಾನ್ ಪುತ್ತು,ಬಶೀರ್ ಗುಡ್ಡೆ,ಹಂಝ ಕಾಯರಡ್ಕ,ಮುಂತಾದ ಹಲವಾರು ಗಣ್ಯರು ಉಪಸ್ಥಿತರಿದ್ದರು,ಬದ್ರಿಯಾ ಯಂಗ್ ಮೆನ್ಸ್ ಸೂರಿಕುಮೇರು, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ಮಾಣಿ,ಗಲ್ಫ್ ಕಮಿಟಿ ಸೂರಿಕುಮೇರು,ಅಬ್ದುಲ್ ಅಝೀಝ್ ಕರಾವಳಿ ಚಿಕ್ಕಮಗಳೂರು,ಮುಂತಾದ ಸಂಘಟನೆಗಳು ಹಾಗೂ ಊರಿನ ಜಮಾಅತ್ ಕಮಿಟಿ ಕಾರ್ಯಕ್ರಮದಲ್ಲಿ ಸಹಕಾರ ನೀಡಿತ್ತು,ಅನ್ನದಾನ ಹಾಗೂ ತಬರ್ರುಕ್ ವಿತರಣೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್