ಸೌದಿ ಅರಬೀಯಾ: ಅಲ್ ಮದೀನ ಮಂಜನಾಡಿ ಸಂಸ್ಥೆಯ ಬೆಳ್ಳಿ ಹಬ್ಬ ಸಮ್ಮೇಳನ ಧ್ವಜವನ್ನು ಮದೀನಾ ಮುನವ್ವರದಲ್ಲಿ ಅಲ್ ಮದೀನ ಕಾರ್ಯಕರ್ತರು ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರಿಗೆ ಹಸ್ತಾಂತರಿಸಿದರು.
ಸಂಸ್ಥೆಯ ಇಪ್ಪತ್ತೈದು ಸಮಾಜಮುಖಿ ಯೋಜನೆಗಳಲ್ಲಿ ಒಂದಾದ ಪುಸ್ತಕ ಬಿಡುಗಡೆ ಅಂಗವಾಗಿ ಅಲ್ ಮದೀನ ದಅ್ ವಾ ವಿದ್ಯಾರ್ಥಿ ಬರೆದ ಮದೀನಾ ನನ್ನ ಹಬೀಬರ ನಾಡು ಪುಸ್ತಕ ಪ್ರಕಾಶನಗೈದರು.
ಈ ಸಂಧರ್ಭದಲ್ಲಿ ಅಲ್ ಮದೀನಾ ಅಬುಧಾಬಿ ಘಟಕದ ಉಪಾಧ್ಯಕ್ಷ ಪುತ್ತು ಮೋರ್ಲ, ದುಬೈ ಕಮಿಟಿಯ ನಝೀರ್ ಹಾಜಿ, ಅಬ್ದುರ್ರವೂಫ್ ಜಾರಿಗೆಬೈಲ್ ಸಹಿತ ಅಲ್ ಮದೀನದ ಹಿತೈಷಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ