ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್, ಎಸ್ಸೆಸ್ಸೆಫ್, ಎಸ್ ವೈ ಎಸ್ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಇದೇ ಬರುವ
ಡಿಸೆಂಬರ್ ಮೂರನೇ ತಾರಿಕಿನಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಕನಕ್ಟ್ 2018 ಸಾಮುದಾಯಿಕ ಸಮ್ಮಿಲನದ ಭಾಗವಾಗಿ ವಿದೇಶದ ಎಲ್ಲಾ ರಾಷ್ಟ್ರದ ಊರಿನಲ್ಲಿರುವ ಕೆಸಿಎಫ್ ಕಾರ್ಯಕರ್ತರ ಸಂಗಮ ನವೆಂಬರ್ 30 ಶುಕ್ರವಾರ 3ಗಂಟೆಗೆ ಮಂಗಳೂರಿನ ಜಂಇಯ್ಯತುಲ್ ಉಲಮಾ ಸಭಾಂಗಣದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆಸಿಎಫ್ ಕಾರ್ಯಕರ್ತರು ಭಾಗವಹಿಸಬೇಕಾಗಿಯು
ಹೆಚ್ಚಿನ ಮಾಹಿತಿಗಾಗಿ
9731208110
7022769790 ಈ ನಂಬರ್ ಗಳಲ್ಲಿ ಸಂಪರ್ಕಿಸಬಹುದು ಎಂದು ಮೀಡಿಯಾ ಸೆಲ್ ಕನ್ವೀನರ್ ಹಾಫಿಳ್ ಯಾಕೂಬ್ ಸಅದಿ ನಾವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ