ಮಂಗಳೂರು, ಡಿ.3: ಅನಿವಾಸಿ ಕನ್ನಡಿಗರ ಅಂತಾರಾಷ್ಟ್ರೀಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್)ನ ಐದನೇ ವಾರ್ಷಿಕೋತ್ಸವದ ಅಂಗವಾಗಿ ಕೆಸಿಎಫ್-ಎಸ್ಸೆಸ್ಸೆಫ್-ಎಸ್‌ವೈಎಸ್ ವತಿಯಿಂದ ಸೋಮವಾರ ನಗರದಲ್ಲಿ ನಡೆದ ‘ಕನೆಕ್ಟ್ – 2018 ಸಾಮುದಾಯಿಕ ಸಮ್ಮಿಲನ’ ಕಾರ್ಯಕ್ರಮದಲ್ಲಿ ಹುಬ್ಬುರ್ರಸೂಲ್ ಸಮಾವೇಶದ ಅಂಗವಾಗಿ ಮಧ್ಯಾಹ್ನ 3 ಗಂಟೆಗೆ ಎಸ್ಸೆಸ್ಸೆಫ್ ಮತ್ತು ಎಸ್.ವೈ.ಎಸ್. ಸಂಘಟನೆಯ ಇಸಾಬಾ ಟೀಂ, ರೈಟ್ ಟೀಂ, ಟೀಂ ಹಸನೈನ್ ತಂಡಗಳಿಂದ ಇಲಲ್ ಹಬೀಬ್ ಮೀಲಾದ್ ಜಾಥಾ ನಡೆಯಿತು.
ಜ್ಯೋತಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ಆಕರ್ಷಕ ಮೀಲಾದ್ ಜಾಥಾಕ್ಕೆ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಜಿಎಂ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಪಿ.ಎ. ಇಸ್ಮಾಯೀಲ್ ಸಖಾಫಿ ಕೊಂಡಂಗೇರಿ, ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ, ಕನೆಕ್ಟ್ ಈ ಟೀಂ ಸಂಚಾಲಕ ಹಾಫಿಳ್ ಯಾಕೂಬ್ ಸಅದಿ ನಾವೂರು ಮತ್ತಿತರರು ನೇತೃತ್ವ ನೀಡಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ