ಚಿಕ್ಕಮಂಗಳೂರು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ಭವಿಷ್ಯದ ಭರವಸೆಯ ತಂಡವಾಗಿರುವ ಟೀಮ್ ಹಸನೈನ್ ಬೆಂಗಳೂರು,ಕೊಡಗು,ಚಿಕ್ಕಮಂಗಳೂರು,ಹಾಸನ,ಮೈಸೂರು ಹಾಗೂ ಶಿಮೊಗ್ಗ ಜಿಲ್ಲೆಗಳ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ-2018 ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರಾದ ಉಸ್ಮಾನ್ ಹಂಡುಗುಳಿರವರ ಅಧ್ಯಕ್ಷತೆಯಲ್ಲಿ ಶಾದುಲೀ ಜುಮಾ ಮಸ್ಜಿದ್ ಮದರಸ ಹಾಲ್ ಉಪ್ಪಳ್ಳಿಯಲ್ಲಿ ನಡೆಯಿತು.
ಎಸ್.ವೈ.ಎಸ್ ರಾಜ್ಯ ಕೋಶಾಧಿಕಾರಿ ಯೂಸುಫ್ ಹಾಜಿ ಉಪ್ಪಳ್ಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ತರಗತಿಯನ್ನು ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಹುಸೈನ್ ಸ ಅದಿ ಹೊಸ್ಮಾರ್ ಮುನ್ನುಡಿ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯ ಶಾಹಿನ್ ಚಿಕ್ಕಮಂಗಳೂರು, ಜಿಲ್ಲಾ ನಾಯಕರಾದ ಸಫ್ವಾನ್ ಸಖಾಫಿ ,ಅಝೀಝ್ ಮಾಗುಂಡಿ,ಆಬಿದ್ ಸಖಾಫಿ ಮಾಗುಂಡಿ,ಎಸ್ಸೆಸ್ಸೆಫ್ ನಾಯಕರಾದ ಖಲಂದರ್ ಸಖಾಫಿ ಚಿಕ್ಕಮಂಗಳೂರು,ಶಾಫಿ ಸ ಅದಿ ಸೋಮಾರಪೇಟೆ,ಸಾದಾತ್ ಶಿವಮೊಗ್ಗ ಹಾಗೂ ಇನ್ನಿತರ ಉಲಮಾ ,ಉಮರಾ ನಾಯಕರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಟೀಮ್ ಹಸನೈನ್ ರಾಜ್ಯ ಉಸ್ತುವಾರಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ,ಕೊನೆಗೆ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ