ಕೋಣಾಜೆ:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಭವಿಷ್ಯದ ಭರವಸೆಯ ತಂಡವಾಗಿರುವ ಟೀಮ್ ಹಸನೈನ್ ನ ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ-2018 ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆರವರ ಅಧ್ಯಕ್ಷತೆಯಲ್ಲಿ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಿತು.

ಅಲ್-ಮದೀನಾ ಮದರಿಸ್ ಮಹಮ್ಮದ್ ಕುಂಞಿ ಅಂಜದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು ತರಗತಿಯನ್ನು ನಡೆಸಿದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಮುನ್ನುಡಿ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಅಧ್ಯಕ್ಷ ಜುನೈದ್ ಸ ಅದಿ ವಳವೂರು,ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ,ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಂಜದಿ ಸುಳ್ಯ, ಕೆ.ಐ.ಅಯ್ಯೂಬ್ ಮಹ್ಲರಿ ಬೆಳ್ತಂಗಡಿ,ಇಸಾಕ್ ಮದನಿ ಉಪ್ಪಿನಂಗಡಿ,ಅಬೂಬಕ್ಜರ್ ಸಖಾಫಿ ಹಿಮಮಿ ವಿಟ್ಲ,ಅಬೂಬಕ್ಕರ್ ಸಿದ್ದೀಕ್ ಮಿಸ್ಬಾಹಿ ಕರೋಪಾಡಿ,ಅಕ್ಬರ್ ಮದನಿ ನಂದಾವರ,ಜುನೈದ್ ಮುಈನಿ ಬೆಳ್ಮ,ನವಾಝ್ ಸಖಾಫಿ ಅಡ್ಯಾರ್ ,ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ,ಇರ್ಶಾದ್ ಗೂಡಿನಬಳಿ,ಹಸೈನಾರ್ ಗುತ್ತಿಗಾರ್,ಸಿದ್ದೀಕ್ ಮೂಡಬಿದ್ರೆ,ಹಮೀದ್ ನಾಟೆಕಲ್ ಹಾಗೂ ಇನ್ನಿತರ ಉಲಮಾ,ಸಂಘಟನಾ ನಾಯಕರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಟೀಮ್ ಹಸನೈನ್ ರಾಜ್ಯ ಉಸ್ತುವಾರಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ