ಎಕೋಣಾಜೆ:ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೊ ಪ್ರಾಯೋಜಕತೆಯಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಹಾಗೂ ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ವತಿಯಿಂದ ವೆನ್ಲಾಕ್ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ಅಧ್ಯಕ್ಷ ಜಲೀಲ್ ಫರೀದ್ ನಗರ ರವರ ಅಧ್ಯಕ್ಷತೆಯಲ್ಲಿ ನ್ಯೂಪಡ್ಪು ವಿನಲ್ಲ್ಲಿ ನಡೆಯಿತು.
ಬೆಳಿಗ್ಗೆ ನಡೆದ ಉದ್ಘಟನಾ ಸಭಾರಂಭವನ್ನು ಸಮಾಜ ಸೇವಕ ಹಾಜಬ್ಬ ಹರೇಕಳ ಉದ್ಘಾಟಿಸಿದರು.
ನ್ಯೂಪಡ್ಪು ಜುಮಾ ಮಸ್ಜಿದ್ ಖತೀಬ್ ಖಾಲಿದ್ ಮದನಿ ಕಲ್ಮಿಂಜ ದುಆ: ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯರೂ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಇದರ ಜಿಲ್ಲಾ ಉಸ್ತುವಾರಿಯಾದ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್,ವೆನ್ಲಾಕ್ ಆಸ್ಪತ್ರೆ ವೈದ್ಯ ಆಂಟನಿ ಸರ್ ರವರು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕರೀಂ ಕೆದ್ಕಾರ್,ಹರೇಕಳ ಗ್ರಾಮ ಪಂಚಾಯತ್ ಸದಸ್ಯ ಸತ್ತಾರ್ ನ್ಯೂಪಡ್ಪು,ತ್ವಾಹಾ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ನ್ಯೂಪಡ್ಪು,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಬ್ಲಡ್ ಸೈಬೊ ಉಸ್ತುವಾರಿ ಇಲ್ಯಾಸ್ ಪೊಟ್ಟೊಳಿಕೆ ಹಾಗೂ ಹಕೀಂ ಪೂಮಣ್ಣ್, ಮುನೀರ್ ರಾಜಗುಡ್ಡೆ,ಉಬೈದ್ ಫರೀದ್ ನಗರ,ಅಬೂಸ್ವಾಲಿಹ್ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಕೋಣಾಜೆ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ ಸ್ವಾಗತಿಸಿ,ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್