ಮಾಣಿ : ಇಲ್ಲಿನ ಗಡಿಯಾರ್ ಸಮೀಪದ ಕೆಮ್ಮಾನ್ ಎಂಬಲ್ಲಿ ಎಸ್ಸೆಸ್ಸೆಫ್ ಹಾಗೂ ಎಸ್ ವೈ ಎಸ್ ಜಂಟಿಯಾಗಿ ಆಯೋಜಿಸುವ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಜನವರಿ 2 ಬುಧವಾರ ಮಗ್ರಿಬ್ ನಮಾಝ್ ಬಳಿಕ ಕೆಮ್ಮಾನ್ ನೂರುಲ್ ಹುದಾ ಜುಮ್ಮಾ ಮಸೀದಿಯ ವಠಾರದಲ್ಲಿ ನಡೆಯಲಿದೆ,ಆದಂ ಕಜೆಯವರ ಅಧ್ಯಕ್ಷತೆಯಲ್ಲಿ,ಅಬೂಬಕ್ಕರ್ ಸಖಾಫಿ ಕೆಮ್ಮಾನ್ ಸ್ವಾಗತ ಮಾಡಲಿದ್ದು,ಹೈದರ್ ಸಖಾಫಿ ಗಡಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ,ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿ ಎಂ ಕಾಮಿಲ್ ಸಖಾಫಿ ಪೆರ್ನೆ ಪ್ರಾಸ್ತಾವಿಕವಾಗಿ ಮಾತನಾಡಲಿರುವರು,ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೋಸಿ ತಂಙಳ್ ಕಿಲ್ಲೂರು ಮುಖ್ಯ ಪ್ರಭಾಷಣ ಹಾಗೂ ದುಆ ನೇತೃತ್ವ ವಹಿಸಲಿದ್ದಾರೆ,ವೇದಿಕೆಯಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಲಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ .















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ