ಕುಂಬ್ರ : ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆ ಇದರ ವಾರ್ಷಿಕ ಮಹಾಸಭೆ ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆಯಲ್ಲಿ ರಫೀಕ್ ಇಮ್ದಾದಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸೆಕ್ಟರ್ ವೀಕ್ಷಕರಾಗಿ ಶಫೀಕ್ ಮಾಸ್ಟರ್ ತಿಂಗಳಾಡಿ, ಇಮ್ರಾನ್ ರೆಂಜಲಾಡಿ ಆಗಮಿಸಿ ಸಹಕರಿಸಿದರು.
ಎಸ್ಸೆಸ್ಸಫ್ ಮೈದಾನಿಮೂಲೆ ಶಾಖೆ ಯ ನೂತನ ಅಧ್ಯಕ್ಷರಾಗಿ ಜಮಾಲುದ್ದೀನ್ ಎನ್.ಕೆ, ಪ್ರಧಾನ ಕಾರ್ಯದರ್ಶಿಯಾಗಿ ಸಾದಿಕ್ ನೀರ್ಪಾಡಿ, ಕೋಶಾಧಿಕಾರಿಯಾಗಿ ಆಸಿಫ್ ನೀರ್ಪಾಡಿ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಆಶಿಕ್ ಉಜ್ರೋಡಿಯನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರನ್ನಾಗಿ ಹಾರಿಸ್ ಎನ್, ಮುನೀರ್ ಎನ್, ಜೊತೆ ಕಾರ್ಯದರ್ಶಿಗಳಾಗಿ ಸಹದ್ ಎಂ.ಎಂ, ಆಶಿಕ್ ಸಿ.ಹೆಚ್ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಫಾರೂಕ್ ಇ.ಎ , ಶಿಹಾಬುದ್ದೀನ್ ಎನ್.ಕೆ, ಅಸ್ಕರ್ ಎನ್, ಸಯೀದ್ ಎಂ.ಎಂ, ಇಲ್ಯಾಸ್ ಕೆ.ಎಂ, ಸಫ್ವಾನ್ ಉಜ್ರೋಡಿ, ಹನೀಫ್ ಮಾವಿನಡಿ, ನಾಸಿರ್ ಪಾರೆ ಇವರನ್ನು ಆರಿಸಲಾಯಿತು.
ಸಹದ್ ಸ್ವಾಗಿತಿಸಿ, ಆಶಿಕ್ ಉಜ್ರೋಡಿ ಧನ್ಯವಾದ ಸಲ್ಲಿಸಿದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ