ಪಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ರವರ ನೇತೃತ್ವದಲ್ಲಿ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ,ಕೋಶಾಧಿಕಾರಿ ಶರೀಫ್ ಮುಡಿಪು,ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ,ಡಿವಿಷನ್ ಸದಸ್ಯ ಜಾಫರ್ ಅಳೇಕಲ,ಇಸ್ಮಾಯಿಲ್ ಕೆ.ಸಿ.ನಗರ,ಸಲೀಂ ಅಜ್ಜಿನಡ್ಕ,ನಾಸಿರ್ ಅಜ್ಜಿನಡ್ಕ,ಶಬೀರ್ ಪೇಟೆ,ಸಿರಾಜ್ ಕೆ.ಸಿ.ನಗರ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ