ಪುತ್ತೂರು: ಡೆಮ್ಮಂಗರ ಇಮಾಂ ನವವಿ ಅಕಾಡೆಮಿ ಕ್ಯಾಂಪಸ್ ನಲ್ಲಿ ನಡೆದ ಶೈಖುನಾ ಸುಲೈಮಾನ್ ಉಸ್ತಾದರ ಶಿಷ್ಯಂದಿರ ಸಂಗಮದಲ್ಲಿ ಶೈಖುನಾರ ಗೌರವ ಸಾನಿಧ್ಯದಲ್ಲಿ ಎಸ್.ಎಂ ಅಬ್ದುರ್ರಝಾಖ್ ಸಅದಿ ಎಂ.ಎ ಉಸ್ತಾದರ ದರ್ಸ್ ಇಶಾಅತುಸ್ಸುನ್ನ ಹಳೆ ವಿಧ್ಯಾರ್ಥಿ ಸಂಘ ರೂಪೀಕರಿಸಲಾಯಿತು.
ಅಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಖ್ ಸಖಾಫಿ ಬಾಜಾರ್ ,ಪ್ರ.ಕಾರ್ಯದರ್ಶಿಯಾಗಿ ಅಬ್ದುಲ್ ರಶೀದ್ ಸಅದಿ ಪದ್ಮುಂಜ ,ಕೋಶಾಧಿಕಾರಿಯಾಗಿ ಅನ್ವರ್ ಮುಸ್ಲಿಯಾರ್ M.Com,B.ed ಅವರನ್ನು ನೇಮಿಸಲಾಯಿತು.
ಉಪಾಧ್ಯಕ್ಷರಾಗಿ ಇಸ್ಮಾಈಲ್ ಮನ್ಸೂರ್ ಅಹ್ಮದ್ ಸಅದಿ ಅಲ್ ಕಾಮಿಲಿ, ಅಬ್ದುಲ್ ಸಲೀಂ ನಈಮಿ ಬಾಜಾರ್ ಜೊತೆ ಕಾರ್ಯದರ್ಶಿಯಾಗಿ ಶಾಫಿ ಸಅದಿ ಬೋಳಿಯಾರ್, ಅಬ್ದುರ್ರಹ್ಮಾನ್ ಹುಮೈದಿ, ಕಾರ್ಯನಿರ್ವಾಹಕ ಕಾರ್ಯದರ್ಶಿಯಾಗಿ ಹಾಫಿಳ್ ತೌಸೀಫ್ ಮುಸ್ಲಿಯಾರ್ ಕೆಮ್ಮಾಣೆ ರವರನ್ನು ಆರಿಸಲಾಯಿತು.
ಕಾರ್ಯಕ್ರಮಕ್ಕೆ ಅಬ್ದುಲ್ ರಶೀದ್ ಸಅದಿ ಪದ್ಮುಂಜ, ಅನ್ವರ್ ಮುಸ್ಲಿಯಾರ್, ಶಾಫಿ ಸಅದಿ ಬೋಳಿಯಾರ್ ಶುಭ ಹಾರೈಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ