ಉಳ್ಳಾಲ:ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ವತಿಯಿಂದ ಎಸ್ಸೆಸ್ಸೆಫ್ ಮಂಜನಾಡಿ ಸೆಕ್ಟರ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಉಸ್ತಾದರ ನೇತೃತ್ವದಲ್ಲಿ ಕೋಣಾಜೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಮಯದಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮೊಯಿದಿನ್ ಮೋರ್ಲ, ಸೆಕ್ಟರ್ ನಾಯಕರಾದ ಹಮೀದ್ ಬಂಡಸಾಲೆ, ಹಸೈನಾರ್ ಝುಹ್ರಿ ಮೋರ್ಲ, ಶರೀಫ್ ಕಲ್ಕಟ್ಟ, ಅನೀಸ್ ಕೊಳ್ಳರಕೋಡಿ, ಮುನೀರ್ ಕಲ್ಮಿಂಜ, ಝಾಹಿದ್ ಸಾರ್ತಬೈಲ್, ಶಬೀರ್ ಕೊಳ್ಳರಕೋಡಿ, ರಝೀನ್ ಕಲ್ಕಟ್ಟ, ಆಮಿರ್ ಕೊಳ್ಳರಕೋಡಿ,ಇರ್ಶಾದ್ ಮುಸ್ಲಿಯಾರ್ ಮಂಜನಾಡಿ, ಫಾರೂಕ್ ಸುನ್ನಂಗಳ, ಅಶ್ರಫ್ ಕಲ್ಕಟ್ಟ, ಹಕೀಂ ಮುಸ್ಲಿಯಾರ್ ಅನ್ಸಾರ್ ನಗರ, ಲತೀಫ್ ಮೋರ್ಲ, ಸಫ್ವಾನ್ ಕಲ್ಕಟ್ಟ. ಹಾಗೂ SYS ನಾಯಕರುಗಳಾದ ಇಸ್ಮಾಈಲ್ ಮೋರ್ಲ, ರೌಫ್ ಮೋರ್ಲ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್