ಉಳ್ಳಾಲ: ಪ್ರವಾದಿ (ಸ.ಅ) ರವರನ್ನು ನಿಂದನೆ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ಮಾಡುವ ರೀತಿಯಲ್ಲಿ ಮಾಧ್ಯಮದ ಸಿದ್ದಾಂತಕ್ಕೆ ಅಗೌರವ ತೋರಿ,ಮುಸ್ಲಿಮರ ಭಾವನೆಯನ್ನು ಕೆರಳಿಸಿದ ಸುವರ್ಣ ನ್ಯೂಸ್ ಚಾನಲ್ ನಿರೂಪಕ ಅಜಿತ್ ಹನುಮಕ್ಕನವರು ಹಾಗೂ ಸುವರ್ಣ ನ್ಯೂಸ್ ಚಾನಲ್ ವಿರುದ್ದ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕಿನ್ಯ ಸೆಕ್ಟರ್ ಸಮಿತಿಯ ಅಧ್ಯಕ್ಷರಾದ ಇರ್ಫಾನ್ ನೂರಾನಿಯವರ ನೇತ್ರತ್ವದಲ್ಲಿ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ ಸೈಯದ್ ತ್ವಾಹ ಮೀಂಪ್ರಿ, ಫಯಾಝ್ ಕಿನ್ಯ, ಉಸ್ಮಾನ್ ಝುಹ್ರಿ ಕುರಿಯ, ಮೂಸಕುಂಞ ಬದ್ರಿಯನಗರ, ಸನಾಹು ಕೂಡಾರ, ಅಯ್ಯೂಬ್ ಖುತುಬಿನಗರ, ಬಶೀರ್ ಕೂಡಾರ, ಆಶಿಕ್ ಮೀಂಪ್ರಿ, ಫಯಾಝ್ ಉಕ್ಕುಡ, ರಿಝ್ವಾನ್ ಮೀಂಪ್ರಿ, ಮೊಯಿದಿನ್ ಮೀಂಪ್ರಿ, ಸಫ್ವಾನ್ ಮೀಂಪ್ರಿ ಮುಂತಾದ ನಾಯಕರು ಉಪಸ್ಥಿತರಿದ್ದರು.

ವರದಿ:ಫಯಾಝ್ ಕಿನ್ಯ















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ