ತ್ವಾಯಿಫ್: ಮೂಡುಬಿದ್ರಿ ಅಲ್ ಮಫಾಝ್ ಚ್ಯಾರಿಟೇಬಲ್ ಟ್ರಸ್ಟ್ ಇದರ ತ್ವಾಯಿಫ್ ಸಮಿತಿಯನ್ನು ಅಲ್ ಹಾಜ್ ಪಿ.ಪಿ ಅಹ್ಮದ್ ಸಖಾಫಿ ಕಾಶಿಪಟ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಅಧ್ಯಕ್ಷರಾಗಿ ಹನೀಫ್ ಮುಸ್ಲಿಯಾರ್ ಅಮ್ಮೆಂಬಳ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹೀಮ್ ಕನ್ನಂಗಾರ್, ಕೋಶಾಧಿಕಾರಿಯಾಗಿ ಮನ್ಸೂರ್ ಕುತ್ತಾರು, ಉಪಾದ್ಯಕ್ಷರುಗಳಾಗಿ ಹಮೀದ್ ಮುಸ್ಲಿಯಾರ್ ಕರಾಯ, ಅಬ್ದುಲ್ ಹಮೀದ್ ಕನ್ನಂಗಾರ್, ಕಾರ್ಯದರ್ಶಿಗಳಾಗಿ ಆಸಿಫ್ ಸೂರಿಂಜೆ, ಅಬ್ದುಲ್ ಹಮೀದ್ ವಿಟ್ಲ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹನೀಫ್ ಹಿಮಮಿ ಕುಂಡಡ್ಕ, ನವಾಝ್ ಮುರ, ಶೌಕತಲಿ ಸರಳಿಕಟ್ಟೆ, ಶಿಹಾಬ್ ಉಪ್ಪಿನಂಗಡಿ, ಮುಹಮ್ಮದ್ ಝುಹ್ರಿ ಬೆಳಾಲ್ ರವರನ್ನು ಆಯ್ಕೆ ಗೊಳಿಸಲಾಯಿತು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ