ಮಾಣಿ : ಇಲ್ಲಿನ ದಾರುಲ್ ಇರ್ಶಾದ್ ಜುಮಾ ಮಸೀದಿಯಲ್ಲಿ ನಡೆಯುವ ಸ್ವಲಾತ್ ಹಾಗೂ ಕುತುಬಿಯ್ಯತ್ ನೇರ್ಚೆಯ ವಾರ್ಷಿಕ ಕಾರ್ಯಕ್ರಮವು ಜನವರಿ 6 ಆದಿತ್ಯವಾರ ನಡೆಯಿತು,ಮುದರ್ರಿಸ್ ಯಾಕೂಬ್ ಸಅದಿ ಅಲ್ ಅಫ್ಳಲಿ ಇರ್ದೆ ಸ್ವಾಗತಿಸಿದರು,ಸಂಸ್ಥೆಯ ಸಾರಥಿ ಝೈನುಲ್ ಉಲಮಾ ಮಾಣಿ ಉಸ್ತಾದ್ ದುಆ ಮಾಡಿದರು, ಶರೀಫ್ ಸಖಾಫಿ ಮಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿದರು,ದಾರುಲ್ ಇರ್ಶಾದ್ ವಿದ್ಯಾ ಸಂಸ್ಥೆಯ ಜನರಲ್ ಮ್ಯಾನೇಜರ್ ಇಬ್ರಾಹಿಂ ಸಅದಿ ಮಾಣಿ ಪ್ರಾಸ್ತಾವಿಕ ಭಾಷಣ ಮಾಡಿದರು,ಹುಸೈನ್ ಅಹ್ಸನಿ ಅಲ್ ಮುಈನೀ ಮಾರ್ನಾಡ್ ಮುಖ್ಯ ಪ್ರಭಾಷಣ ನಡೆಸಿದರು, ಬಿಲಾಲ್ ಮುಈನೀ ತಂಡವು ಬುರ್ದಾ ಕಾರ್ಯಕ್ರಮ ನಡೆಸಿಕೊಟ್ಟರು, ಸ್ವಲಾತ್ ನೇತೃತ್ವವನ್ನು ಅಸ್ಸಯ್ಯಿದ್ ಸ್ವಲಾಹುದ್ದೀನ್ ಅಲ್ ಅದನಿ ತಂಙಳ್ ಕೋಝಿಕ್ಕೋಡು ವಹಿಸಿದರು, ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ಮಾಣಿ ಸೆಂಟರ್ ನಾಯಕರಾದ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಲತೀಫ್ ಸಅದಿ ಶೇರಾ,ಇಬ್ರಾಹಿಂ ಹಾಜಿ ಬುಡೋಳಿ, ಹಬೀಬ್ ಶೇರಾ,ಅಬ್ಬಾಸ್ ಪಟ್ಲಕೋಡಿ,
ಡಿ ಎಸ್ ಅಬ್ದುರ್ರಹ್ಮಾನ್ ಮದನಿ,ಹನೀಫ್ ಸಖಾಫಿ ಸೂರ್ಯ,ರಫೀಕ್ ಮದನಿ ಪಾಟ್ರಕೋಡಿ,ಹಂಝ ಮದನಿ ನೆಕ್ಕಿಲು,ಮುಸ್ತಫಾ ಸಖಾಫಿ ಕಾಶಿಪಟ್ನ,ಝಿಯಾದ್ ಮುಈನೀ, ಸ್ವಾದಿಖ್ ಮುಸ್ಲಿಯಾರ್ ಕುಂಬ್ರ,ಮುಂತಾದ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಿದ್ದರು, ಉಬೈದ್ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು,ಇಸಾಕ್ ಮಾಣಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್