ಬೆಂಗಳೂರು: ಎಸ್ಸೆಸ್ಸೆಪ್ ರಾಜ್ಯ ಪ್ರತಿನಿಧಿ ಸಮಾವೇಶ ಉಂದುಲುಸ್ ಇದರ ಜಯನಗರ ಡಿವಿಷನ್ ಕನ್ವೆನ್ಶನ್ ಸಅದಿಯ್ಯಾ ಸಭಾಂಗಣ ಯಾರಬ್ ನಗರದಲ್ಲಿ ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ಲತೀಫ್ ನಈಮಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲಾ ಕಾರ್ಯದರ್ಶಿ ಸಂಶುದ್ದೀನ್ ಅಝ್ಹರಿ ಯವರು ಉದ್ಘಾಟಿಸಿದರು. ಜಿಲ್ಲಾ ಕೋಶಾಧಿಕಾರಿ ಶಾಫಿ ಸಅದಿ ಮೆಜೆಸ್ಟಿಕ್ ರವರು ಪ್ರಾಸ್ತಾವಿಕ ವಾಗಿ ಮಾತನಾಡಿದರು.ಮಿಹ್ರಾಜುದ್ದೀನ್ ರವರು ನಅತ್ ಮೂಲಕ ಸಭಿಕರನ್ನು ಪ್ರವಾದಿ ಪ್ರೇಮದಲ್ಲಿ ತೇಲಾಡುವಂತೆ ಮಾಡಿದರು.
ಡಿವಿಷನ್ ಪ್ರ.ಕಾರ್ಯದರ್ಶಿ ಅಲ್ತಾಫ್ ರವರು ಸ್ವಾಗತಿಸಿ ಉಂದುಲುಸ್ ಡಿವಿಶನ್ ಅಮೀರ್ ಖಾಸಿಂ ರವರು ಧನ್ಯವಾದ ಗೈದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ