ಅಜ್ಮಾನ್ : ಕರ್ನಾಟಕದ ಮುಸ್ಲಿಮರ ಧಾರ್ಮಿಕ ಶೈಕ್ಷಣಿಕ ರಾಜಕೀಯ ಸಾಮಾಜಿಕ ಸ್ಥಿತಿಗತಿಗಳ ಪ್ರಸಕ್ತ ವರದಿಯನ್ನು ಮುಂದಿಟ್ಟು ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಗುರಿಯನ್ನಿಟ್ಡುಕೊಂಡು ಜನವರಿ 27 ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಹಳೆ ಹಜ್ ಕ್ಯಾಂಪ್ ಮೈದಾನದಲ್ಲಿ ನೂತನವಾಗಿ ರೂಪುಗೊಳ್ಳುವ ಕರ್ನಾಟಕ ಮುಸ್ಲಿಂ ಜಮಾ ಅತ್ ನ ಪೋಸ್ಟರನ್ನು ಪ್ರಮುಖ ಅಂತರಾಷ್ಟ್ರೀಯ ಉದ್ಯಮಿ , ಕೊಡುಗೈ ದಾನಿ, ವೈದ್ಯಕೀಯ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಗಲ್ಫ್ ಮೆಡಿಕಲ್ ಕಾಲೇಜಿನ ಸಾರಥಿ ತುಂಬೆ ಮೊಯಿದಿನ್ ಹಾಜಿ ಅಜ್ಮಾನ್ ನಲ್ಲಿ ಬಿಡುಗಡೆಗೊಳಿಸಿದರು.
ಮುಸ್ಲಿಂ ಜಮಾ ಅತ್ ರಾಜ್ಯ ಕೋ ಅರ್ಡಿನೇಟರ್ ಮಾಜಿ ರಾಜ್ಯ ವಕ್ಫ್ ಸದಸ್ಯ ಮೌಲಾನಾ ಶಾಫಿ ಸ ಅದಿ ಬೆಂಗಳೂರು, ಅನಿವಾಸಿ ಉದ್ಯಮಿಗಳಾದ ಬಿಲಾಲುದ್ದೀನ್ ,ಮುಹಮ್ಮದ್ ಶಬೀರ್ ಮುಂತಾದವರು ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ