ರಿಯಾದ್: ಸೌದಿ ಅರೇಬಿಯಾ ದಲ್ಲಿ ರಾಜ ಅಥವಾ ರಾಜಕುಮಾರನ ವಿರುದ್ದ ಅಪವಾದ ಅಥವಾ ನಿಂದನೆ ಮಾಡಿದ್ದಲ್ಲಿ 5 ರಿಂದ 10 ವರ್ಷದ ವರೆಗೆ ಜೈಲು ಶಿಕ್ಷೆ ಲಭಿಸಲಿದೆ. ಸಚಿವಾಲಯ ಅಂಗೀಕರಿಸಿದ ಹೊಸ ನಿಯಮಾವಳಿಯಲ್ಲಿ ಈ ಬಗ್ಗೆ ಖಚಿತಪಡಿಸಲಾಗಿದೆ.
ಭಯೋತ್ಪಾದಕ ದಾಳಿ ನಡೆಸುವ ಉದ್ದೇಶದಿಂದ ಮಾರಕಾಯುಧ, ಸ್ಪೋಟಕ ವಸ್ತುಗಳು, ಅನು- ರಾಸಾಯನಿಕ ಪದಾರ್ಥಗಳು ಮುಂತಾದವುಗಳನ್ನು ಶೇಖರಿಸಿಟ್ಟರೆ 10ರಿಂದ 20ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು. ಅದೇ ರೀತಿ ಶಿಕ್ಷಾ ನಿಯಮಗಳಲ್ಲಿ ಸಮಗ್ರವಾದ ಬದಲಾವಣೆ ತರಲಾಗಿದೆ ಎಂದು ವರದಿಯಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು