ಭಾರತ-ಕುವೈತ್ ಸಂಬಂಧಗಳು ಪ್ರಾಚೀನ ಕಾಲದಿಂದಲೂ ಇವೆ. ಕುವೈತ್‌ನಲ್ಲಿ ವಿಶೇಷವಾಗಿ ವ್ಯಾಪಾರ ಸಹಕಾರದಲ್ಲಿ ಭಾರತೀಯ ಅತಿ ದೊಡ್ಡ ವಲಸಿಗ ಸಮುದಾಯವಾಗಿದೆ.ನಾವು ಭಾರತೀಯ ಸಮುದಾಯವನ್ನು ಗೌರವಿಸುತ್ತೇವೆ.
ಮಂಗಳೂರು, ಫೆ.18: ಉಳ್ಳಾಲ ಸಯ್ಯಿದ್ ಮದನಿ ಅರಬಿಕ್ ಕಾಲೇಜಿನಲ್ಲಿ ಸುದೀರ್ಘ ನಾಲ್ಕು ದಶಕಗಳ ಕಾಲ ಮುದರ್ರಿಸ್ ಆಗಿದ್ದ ಪ್ರಮುಖ ವಿದ್ವಾಂಸ…
ಕೋವಿಡ್ ಹರಡುವಿಕೆ ಕ್ಷೀಣಿಸಿದ ಕಾರಣ ಪ್ರಯಾಣ ನಿಷೇಧಿತ ದೇಶಗಳ ಪಟ್ಟಿಯಿಂದ ಭಾರತದ ಹೆಸರನ್ನು ತೆಗೆದುಹಾಕಲಾಗಿತ್ತು
ಕುವೈತ್ ಸಿಟಿ: ಕುವೈತ್‌ನಿಂದ ಹಣ ಕಳುಹಿಸುವ ದೇಶೀಯರು ಮತ್ತು ವಲಸಿಗರಿಗೆ ಆಂತರಿಕ ಸಚಿವಾಲಯ ಎಚ್ಚರಿಕೆ ನೀಡಿದೆ. ಕುವೈತ್‌ನ ಹೊರಗೆ ಯಾವುದೇ…
ಬೆಂಗಳೂರು,ಫೆ.17: ಹಿಜಾಬ್‌ಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಮಂಡಳಿಯು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್…
ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ನಡೆಸುತ್ತಿರುವ ಆಸಿಫ್ ಆಪತ್ಕಾಂಧವ ಮೇಲೆ ಹಲ್ಲೆಗೆ ಯತ್ನಿಸಿದ ಮಂಗಳಮುಖಿಯರನ್ನು ಸುರತ್ಕಲ್ ಪೊಲೀಸರು…
ಬೆಂಗಳೂರು, ಫೆ.17: ಕೇರಳ ಮತ್ತು ಗೋವಾದಿಂದ ಬರುವ ಪ್ರಯಾಣಿಕರ ಕಡ್ಡಾಯ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯ ಷರತ್ತನ್ನು ಕರ್ನಾಟಕ ಸರ್ಕಾರ…
ವಿವಾದದಿಂದ ಮುಸ್ಲಿಂ ಹೆಣ್ಣು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‍ನ ಎಲ್ಲಾ ಸದಸ್ಯರು ಸದನದ ಬಾವಿಗಿಳಿದು ತಮ್ಮ ಪ್ರತಿಭಟನೆ ಮುಂದುವರೆಸಿ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಬೆಂಗಳೂರು,ಫೆ.17: ಕೊರೊನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ…
Articles In which Do i need to Come across The newest Bitcoin Gambling enterprises And…
ಇದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಅಲ್ಲದೆ, ಮಾಧ್ಯಮಗಳು ತಲುಪಿರುವ ನೈತಿಕ ಅಧಃಪತನಕ್ಕೆ ಸಾಕ್ಷಿಯೂ ಆಗಿದೆ.
ಉಡುಪಿ: ನಿನ್ನೆ ಹಿಜಾಬ್ ವಿವಾದದ ಬಗ್ಗೆ ಜರುಗಿದ ಶಾಂತಿಸಭೆಯ ಬಳಿಕ ಎಸ್ಬಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಅವರು ನೀಡಿರುವ…
ವರದಿಗಾರ ಕಂಕಾರಿ ವಿರುದ್ಧ ಗೃಹ ಇಲಾಖೆ ಸ್ವಯಂಪ್ರೇರಿತರಾಗಿ ಕಾನೂನು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು.
ಮುಂದೆ ಕೆಂಪು ಕೋಟೆ ಮೇಲೆ ಕೇಸರಿ ಧ್ವಜಹಾರಿಸುವುದಾಗಿ ಹೇಳಿಕೆ ನೀಡಿದ್ದರು.
ಉಡುಪಿ: ಕೆಲವು ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಉಡಪಿಯಲ್ಲಿ ಇನ್ನೂ ಮುಂದುವರಿದಿದ್ದು, ಇಲ್ಲಿನ ಕಾಲೇಜೊಂದರಲ್ಲಿ ಕೋರ್ಟ್ ಮಧ್ಯಂತರ ಆದೇಶದ…
ಹಿಜಾಬ್ ವಿಷಯದಲ್ಲಿ ರಾಜ್ಯದ ಕೆಲವು ಮಾದ್ಯಮಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡುತ್ತಿರುವುದು ಕೂಡ ಖಂಡನೀಯ
ಉಪ್ಪಿನಂಗಡಿ: ಫೆ 15; ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ…
ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದ ಮುಚ್ಚಲ್ಪಟ್ಟಿದ್ದ ಶೈಕ್ಷಣಿಕ ಕೇಂದ್ರಗಳನ್ನು ಆರಂಭಿಸಿದ ಸಂತೋಷದಲ್ಲಿದ್ದ ವಿದ್ಯಾರ್ಥಿಗಳಿಗೆ ಇದೀಗ ಕೋಮು ವೈರಸ್ ಕಂಟಕ ಎದುರಾಗಿದೆ….
ಚಾಮರಾಜನಗರ: ಸಮವಸ್ತ್ರ ಸಂಬಂಧಿತ ವಿವಾದ ಉದ್ಭವಿಸಿದ್ದು ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಲ್ಲ ಅವರಿಗೆ…



















































