janadhvani

Kannada Online News Paper

ಅಬುಧಾಬಿ: ಯುಎಇಯಲ್ಲಿ ಸರ್ಕಾರೀ ಪ್ರಾಯೋಜಿತ ಸಂಸ್ಥೆಗಳಲ್ಲಿ ವಾರಾಂತ್ಯದ ರಜಾದಿನಗಳನ್ನು ಶನಿವಾರ ಮತ್ತು ಭಾನುವಾರಗಳಿಗೆ ಬದಲಾಯಿಸಲಾಗಿದೆ. ಸರ್ಕಾರಿ ವಲಯದಲ್ಲಿ ಸೋಮವಾರದಿಂದ ಗುರುವಾರದವರೆಗೆ…

ಉಳ್ಳಾಲ,ಡಿ.8: ಖುತುಬುಝ್ಜಮಾನ್‌ ಹಝ್ರತ್‌ ಅಸ್ಸಯ್ಯಿದ್ ಮುಹಮ್ಮದ್‌ ಶರೀಫುಲ್ ಮದನಿ (ಖ.ಸಿ) ತಂಙಳ್‌ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ…

ಉಪ್ಪಿನಂಗಡಿ: ಇಳಂತಿಲದಲ್ಲಿ ಐವರ ಮೇಲೆ ನಡೆದ ಮಾರಣಾಂತಿಕ ದಾಳಿಯನ್ನು ಖಂಡಿಸಿ ಎಸ್‌ಡಿಪಿಐ ಇಳಂತಿಲ ಬ್ಲಾಕ್ ಸಮಿತಿ ವತಿಯಿಂದ ಉಪ್ಪಿನಂಗಡಿ ಪೋಲಿಸ್…

ಕಳೆದ ಫೆಬ್ರವರಿಯಲ್ಲಿ ಮ್ಯಾನ್ಮಾರ್‌ನಲ್ಲಿ ನಡೆದ ಸೇನಾ ದಂಗೆಯ ನಂತರ 76 ವರ್ಷದ ಸೂಕಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು.

ಆಮ್ಲಜನಕವನ್ನು ನಿರ್ಣಾಯಕ ಮಟ್ಟಕ್ಕೆ ತಗ್ಗಿಸುವ ಮೂಲಕ ಹೈಪೋಕ್ಸಿಯಾ ಮತ್ತು ಹೈಪೋಕ್ಯಾಪ್ನಿಯಾ ಮೂಲಕ ಸಾವು ಸಂಭವಿಸುತ್ತದೆ.

ಬ್ರಹ್ಮಾವರ: ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿಯು ಹಮ್ಮಿಕೊಂಡ ಜಮಾಅತ್ ಅದಾಲತ್ ಎಂಬ ವಿಶೇಷ ಕಾರ್ಯಕ್ರಮವು ಬ್ರಹ್ಮಾವರ ಬಂಟರ…

ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಚತಾ ಕಾರ್ಯ, ಸ್ಯಾನಿಟೈಸೇಶನ್ಗೆ ಅವಕಾಶ ನೀಡಲಾಗಿದೆ.

ಜಾಗತಿಕವಾಗಿ ಶಾಂತಿ ಕಾಪಾಡುವಲ್ಲಿ, ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ನೀಡಿದ ಕೊಡುಗೆಗಾಗಿ ಅವರನ್ನು ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಳ್ತಂಗಡಿ, ಡಿ. 06:ಬಾಬರಿ ಮಸ್ಜಿದ್ ಪುನರ್ ನಿರ್ಮಾಣಕ್ಕೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ಜಂಕ್ಷನ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್…

ರಾಜ್ಯದ ಕೋವಿಡ್ ಸ್ಥಿತಿಗತಿಯ ಬಗ್ಗೆ ಪ್ರತಿದಿನ ತಜ್ಞರಿಂದ ವರದಿ ಪಡೆದುಕೊಳ್ಳುತ್ತಿದ್ದೇವೆ, ವರದಿ ಪ್ರಕಾರ ಸದ್ಯಕ್ಕೆ ಯಾವುದೇ ಆತಂಕವಿಲ್ಲ ಎಂದು ತಜ್ಞರು ಹೇಳಿದ್ದಾರೆ. ಅಕಸ್ಮಾತ್ ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡುವುದಕ್ಕೂ ನಾವು ಸಿದ್ಧರಿದ್ದೇವೆ ಎಂದರು.

ಬೆಂಗಳೂರು, ಡಿಸೆಂಬರ್ 6: ಪಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆದು ಸಾರ್ವಜನಿಕರ ಹೆಸರಿನಲ್ಲಿ ವಾಹನಗಳನ್ನು ಖರೀದಿ ಮಾಡಿ ವಂಚಿಸುವ ಜಾಲ…

ಜಮಾ ಮಸೀದಿಯ ಎಲ್ಲಾ ದುರಸ್ತಿ ಕೆಲಸಗಳನ್ನು ಪೂರ್ಣಗೊಳಿಸಿ, ಮಸೀದಿಯ ಘನತೆಯು ನೆಲೆನಿಲ್ಲುವಂತೆ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುವುದಾಗಿ ಸೌದಿ ಅರೇಬಿಯಾ 2004 ರಲ್ಲಿ ಭರವಸೆ ನೀಡಿತ್ತು

ಬೆಂಗಳೂರು: ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 1 ನೇ KTA ಟೇಕ್ವಾಂಡೋ ಚಾಂಪಿಯನ್‌ಶಿಪ್ ನಲ್ಲಿ ಚಿನ್ನದ ಪದಕವನ್ನು…

ರಿಯಾದ್ :ಸೌದಿ ಅರೇಬಿಯಾದಲ್ಲಿ ಎರಡು ಡೋಸ್ ಲಸಿಕೆ ತೆಗೆದುಕೊಂಡು ಎಂಟು ತಿಂಗಳಾದವರಿಗೆ ಬೂಸ್ಟರ್ ಡೋಸ್ ಕಡ್ಡಾಯವಾಗಿದೆ ಎಂದು ಆಂತರಿಕ ಸಚಿವಾಲಯ…

ಮಂಗಳೂರು : ಫ್ಯಾಸಿಸ್ಟರಿಂದ ಕರ್ನಾಟಕವನ್ನು ರಕ್ಷಿಸೋಣ ಎಂಬ ಘೋಷಣೆಯಲ್ಲಿ ಪಾಪ್ಯುಲರ್ ಫ್ರಂಟ್ ವತಿಯಿಂದ ಕಲ್ಲಾಪುವಿನ ಯುನಿಟಿ ಮೈದಾನದಲ್ಲಿ ಜಿಲ್ಲಾಧ್ಯಕ್ಷರಾರ ಇಜಾಝ್…

ಜೆಫ್ರಿ ಮುತ್ತುಕೋಯ ತಂಗಳ್ ಅವರ ಮಾತುಗಳು, ಸಮಸ್ತ ಸೇರಿದಂತೆ ಎಲ್ಲಾ ಸಂಘಟನೆಗಳು ಮಸೀದಿಗಳಲ್ಲಿ ಪ್ರತಿಭಟಿಸುತ್ತವೆ ಎಂಬ ಮುಸ್ಲಿಂ ಲೀಗ್‌ನ ನಿಲುವಿಗೆ ವಿರುದ್ಧವಾಗಿದೆ.

ಇದನ್ನೂ ಓದಿರಿ...