ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು.
ಲಸಿಕೆ ಪಡೆಯದೇ ಇರುವವರನ್ನು ಗುರುತಿಸಲು ವಿಶೇಷ ತಂಡಗಳ ರಚನೆ
ಕವರ್ ಬದಲಿಸಿ ಮತ್ತು ಮರುವಿನ್ಯಾಸ ಮಾಡಿ ಫೋನ್ ಅನ್ನು ಮಾರಾಟಕ್ಕೆ ತರುವ ಜನರಿದ್ದಾರೆ. ಅಂತಹ ಫೋನ್ ಗಳಿಗೆ ತೆರಿಗೆ ವಿಧಿಸಲಾಗುವುದು
ಸಾಗರ: ಮನೆಯ ಸದಸ್ಯರು ಮತಾಂತರವಾಗುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿದ್ದು,…
ದೈಹಿಕ ಅಂತರ ಕಾಯ್ದುಕೊಳ್ಳುವ ಸ್ಟಿಕ್ಕರ್ ಮತ್ತು ಕಅಬಾ ಸುತ್ತಲಿನ ಬ್ಯಾರಿಕೇಡ್ ತೆರವು
ತಿರುವನಂತಪುರಂ |ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಇತರ ಹಾನಿಯಲ್ಲಿ ಮರಣ ಹೊಂದಿದವರ ಸಂಖ್ಯೆ…
“ಸ್ವಸ್ಥ ಜಗತ್ತಿನ ಪ್ರವಾದಿ” ಎಂಬ ಘೋಷ ವಾಕ್ಯದಡಿಯಲ್ಲಿ ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿ ವತಿಯಿಂದ ಇಶ್ಕೇ ರಸೂಲ್ (ﷺ) ಮೀಲಾದ್…
ಮಂಗಳೂರು: ಬದ್ರಿಯಾ ಜುಮಾ ಮಸ್ಜಿದ್ & ಮದೀನತುಲ್ ಉಲೂಮ್ ಹೈಯರ್ ಸೆಕೆಂಡರಿ ಮದರಸ ಕುಪ್ಪೆಪದವು ಇದರ ಆಶ್ರಯದಲ್ಲಿ ಪುಣ್ಯ ರಬೀಹ್…
ಕೇರಳದ ರಸ್ತೆಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ.
ಮಂಗಳೂರು ಉತ್ತರ ಪೋಲೀಸ್ ಠಾಣೆಯಲ್ಲಿ ಮಗು ಅಪಹರಣ ಪ್ರಕರಣ ದಾಖಲು
ಸಾರಿಗೆ, ರೆಸ್ಟೋರೆಂಟ್, ಚಿತ್ರ ಮಂದಿರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ.
ಹೇಮರಾಜ್ ರವರು ಪ್ರಸ್ತುತ ರಾಜಸ್ಥಾನ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.
ಕೆ.ಸಿ.ಎಫ್ ಅಬುಧಾಬಿ ವತಿಯಿಂದ “ಸ್ವಸ್ಥ ಜಗತ್ತಿನ ಪ್ರವಾದಿ” ಎಂಬ ಧೇಯ್ಯ ವಾಕ್ಯದಲ್ಲಿ ನಡೆಯುವ ಗ್ರಾಂಡ್ ಮೀಲಾದ್ ಸಮಾವೇಶ ಇಂದು ಸಂಜೆ…
ಪೋಲೀಸರು ಮತ್ತು ಸ್ಥಳೀಯ ಮುಖಂಡರು ಸ್ಥಳಕ್ಕಾಗಮಿಸಿದ್ದು, ಪ್ರಕರಣವನ್ನು ಇತ್ಯರ್ಥ ಪಡಿಸಲು ಪ್ರಯತ್ನಿಸುತ್ತಿದ್ದಾರೆ
ಸ್ತ್ರಿಪೀಡಕರ ಹೆಡೆಮುರಿಕಟ್ಟಿ ಜೈಲಿಗೆ ತಳ್ಳಬೇಕಾದ ನೀವು ಅದನ್ನು ಮಾಡದೆ ದುಷ್ಕರ್ಮಿಗಳ ರಕ್ಷಣೆಗೆ ನಿಂತಿದ್ದೀರಿ.
ಜ್ವರದಿಂದ ಬಳಲುತ್ತಿರುವ ಸಿಂಗ್ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿಯಾದ ಅಬ್ದುಲ್ ರಹ್ಮಾನ್ ರವರು ಬ್ರೈನ್ ಸ್ಟ್ರೋಕ್ ನಿಂದ ಅಕ್ಟೋಬರ್ ಏಳರಂದು ದುಬೈ ಜಬಲ್ಅಲಿಯ ಎನ್….
ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ
ಅಪಘಾತದಲ್ಲಿ ಸಾಹಿದಾ ಹಾಗೂ ಅವರ ಒಂದು ವರ್ಷದ ಮಗು ಸಾಹಿಲ್ ಮೃತಪಟ್ಟಿದ್ದಾರೆ
ಚೇರ್ಮ್ಯಾನ್: ಅಬ್ದುಲ್ ರಹ್ಮಾನ್ ಸಖಾಫಿ ಪೊಯ್ಯತ್ತಬೈಲ್, ಕನ್ವಿನರ್: ಯಾಕುಬ್ ಕಾರ್ಕಳ, ಕೋಶಾಧಿಕಾರಿ: ಮೂಸ ಇಬ್ರಾಹಿಂ ಮೊಂಟೆಪದವು





















































