ಅಂತರರಾಷ್ಟ್ರೀಯ ಬ್ರ್ಯಾಂಡ್ಗಳ ನಕಲಿ ಟ್ರೇಡ್ಮಾರ್ಕ್ಗಳನ್ನು ಬಳಸಿಕೊಂಡು ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು
ಗಾಝಾ ನಿವಾಸಿಗಳ ಯೋಗಕ್ಷೇಮಕ್ಕಾಗಿ ಮತ್ತು ಶಾಂತಿ ಮರುಸ್ಥಾಪನೆಗಾಗಿ, ಬರುವ ಸೋಮವಾರ (11-08-25) ಮಗ್ರಿಬ್ ನಮಾಝ್ ನಂತರ ನಿಮ್ಮ ಕುಟುಂಬ ಸದಸ್ಯರೊಂದಿಗೆ ಸೇರಿ ವಿಶೇಷ ಪ್ರಾರ್ಥನೆ ನಡೆಸಬೇಕೆಂದು ಎಲ್ಲರೊಂದಿಗೂ ವಿನಂತಿಸುತ್ತೇನೆ.
ರಾಷ್ಟ್ರ ರಾಜಧಾನಿ ದಿಲ್ಲಿಯು 59.03 ಅಪರಾಧ ಸೂಚ್ಯಂಕದೊಂದಿಗೆ ದೇಶದ ಅಸುರಕ್ಷಿತ ನಗರಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ.
ಶಾರ್ಜಾ | ಶಾರ್ಜಾ ಸದಿಯ್ಯ ವತಿಯಿಂದ ತಾಜುಲ್ ಉಲಮಾ ಮತ್ತು ನೂರುಲ್ ಉಲಮಾ ಅನುಸ್ಮರಣಾ ಸಮ್ಮೇಳನ ಅಕ್ಟೋಬರ್ 11 ರಂದು…
ಕೆರಿಬಿಯನ್ ಋತುವಿನಲ್ಲಿಯೂ ಹೆಚ್ಚಿನ ತಾಪಮಾನ ಇರಲಿದೆಯಾದರೂ, ವಾತಾವರಣದಲ್ಲಿನ ಆರ್ದ್ರತೆಯ ಹೆಚ್ಚಳವು ಹಗಲಿನ ಶಾಖದಿಂದ ಸ್ವಲ್ಪ ಪರಿಹಾರವನ್ನು ನೀಡುತ್ತದೆ.
ಈ ಹೊಸ ಕ್ರಮವು ನಿಯೋಮ್ ಸ್ಮಾರ್ಟ್ ಸಿಟಿ ಯೋಜನೆಯ ಭಾಗವಾಗಿದೆ. ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋಜನ್ ಚಾಲಿತ ಬಸ್‌ಗಳನ್ನು ರಸ್ತೆಗೆ ಇಳಿಸಲಾಗುತ್ತಿದೆ.
ಈ ಸೇವೆಯು 1,442 ಅಧಿಕೃತ ಚಿಲ್ಲರೆ ಮಾರಾಟ ಮಳಿಗೆಗಳ ಮೂಲಕ ಲಭ್ಯವಿರುತ್ತದೆ.
ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ…
ಪರಿಸರ ಕಾನೂನುಗಳ ಉಲ್ಲಂಘನೆಗೆ ಭಾರೀ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.
ಭಾರತೀಯ ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆ ಮತ್ತು ದಂಡ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿರುವುದರಿಂದ ಭಾರತೀಯ ರೂಪಾಯಿ ಮತ್ತೊಮ್ಮೆ ಒತ್ತಡಕ್ಕೆ ಒಳಗಾಗಿದೆ
ಪ್ರವಾದಿ (ಸ.ಅ) ರವರ 1500 ನೇ ಜನ್ಮ ದಿನಾಚರಣೆಯನ್ನು ದುಬೈ ಸೌತ್ ಝೋನ್ ಈ ಬಾರಿ ವಿಜೃಂಭಣೆಯಿಂದ ಆಚರಿಸಲಿದೆ.
ಡ್ರಗ್ಸ್ ಬಳಕೆಯಿಂದ ಮುಕ್ತಿ ಹೊಂದಲು, ಅತಿಯಾದ ಮೊಬೈಲ್ ಬಳಕೆ, ಖಿನ್ನತೆಗೆ ಒಳಗಾದವರು, ಕೌಟುಂಬಿಕ ಸಮಸ್ಯೆ ಸೇರಿದಂತೆ ವಿವಿದ ಕಾರ್ಯಗಳಿಗೆ ಕೌನ್ಸಿಲಿಂಗ್ ಹಾಗೂ ತರಬೇತಿ ಕಾರ್ಯಗಾರ ನಡೆಯಲಿರುವ ಕಚೇರಿಯಾಗಿರುತ್ತದೆ ಅಲ್ ಸಲಾಮ ಕೌನ್ಸಿಲಿಂಗ್ ಸೆಂಟರ್
‘ಗೇಮ್ ಆಫ್ ಡೆತ್’ ಎಂದು ಕರೆಯಲ್ಪಡುವ ಈ ಉಯ್ಯಾಲೆ ಕಾರ್ಯಾಚರಣೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ.
ನಮ್ಮೊಂದಿಗೆ ಸೇರಿ, ನಿಮಿಷಾ ಪರವಾಗಿ ನಿಂತಿದ್ದಕ್ಕಾಗಿ ತಾವು ಕೇಳಬೇಕಾಗಿ ಬಂದ ಎಲ್ಲಾ ಟೀಕೆಗಳಿಗೆ ನಾವು ತಮ್ಮಲ್ಲಿ ಕ್ಷಮೆಯಾಚಿಸುತ್ತೇವೆ.
ಕುಟುಂಬ ಮತ್ತು ಭೇಟಿ ಸೇರಿದಂತೆ ಎಲ್ಲಾ ಸಂದರ್ಶಕ ವೀಸಾಗಳಿಗೆ ಈ ಕಾಲಾವಕಾಶವನ್ನು ಬಳಸಬಹುದು.
ಪ್ರಕರಣದಲ್ಲಿ ಕೆಲವು ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾಂತಪುರಂ ಉಸ್ತಾದ್ ಸ್ಪಷ್ಟಪಡಿಸಿದ್ದಾರೆ.
ಹಿಂದೂ, ಮುಸ್ಲಿಂ,ಕ್ರೈಸ್ತ ಎಂಬ ಭೇದ ಭಾವವಿಲ್ಲದೆ ಒಂದೇ ತಟ್ಟೆಯಲ್ಲಿ ಊಟ ಮಾಡುವುದನ್ನು ಅವರಲ್ಲಿ ಕಾಣಬಹುದು. ಆವರವರ ಹಬ್ಬದ ದಿನಗಳಲ್ಲಿ ಎಲ್ಲರೂ ಸೇರಿ ಒಂದು ಗೂಡಿ ಹಬ್ಬ ಆಚರಿಸುತ್ತಾರೆ.
ಕರ್ನಾಟಕ ಕಲ್ಚರಲ್ ಫೌಂಡೇಶನ್(KCF) ಕುವೈಟ್ ರಾಷ್ಟ್ರೀಯ ಸಮಿತಿ ವತಿಯಿಂದ “ಪ್ರವಾದಿ ﷺ ಕಾಲಾತೀತ ಮಾರ್ಗದರ್ಶಿ” ಎಂಬ ಘೋಷ ವಾಕ್ಯದೊಂದಿಗೆ 2025ರ…
ಮಕ್ಕಾದಲ್ಲಿ ಸಂದರ್ಶಕರು ಮತ್ತು ಯಾತ್ರಿಕರಿಗೆ ಒದಗಿಸುವ ಸೇವೆಗಳ ಗುಣಮಟ್ಟವನ್ನು ಸುಧಾರಿಸಲು ಸಚಿವಾಲಯವು ನಡೆಸುತ್ತಿರುವ ನಿರಂತರ ಪ್ರಯತ್ನಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು,ಜು.26: ಸುನ್ನೀ ಯುವಜನ ಸಂಘ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯಕಾರಿ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ…























































