ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10) ರವರು ನಿಧನರಾಗಿದ್ದರು.
ಮಂಗಳೂರು: ಕೊಳತ್ತಮಜಲಿನಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ರಹೀಂ ಮನೆಗೆ ಕರ್ನಾಟಕ ವಕ್ಫ್ ಕೌನ್ಸಿಲ್ ಇದರ ಉಪಾಧ್ಯಕ್ಷರಾದ ಮೌಲಾನಾ ಶಾಫಿ ಸಅದಿ…
ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ.
ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಅವಶೇಷಗಳಡಿ ಸಿಲುಕಿರುವ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಕ್ಕಳ ತಾಯಿ ಅಶ್ವಿನಿ ಉಸಿರಾಡುತ್ತಿದ್ದು, ಕೈಗಳನ್ನು ಅಲ್ಲಾಡಿಸುತ್ತಿದ್ದಾರೆ
ಕೂಡಲೇ ಹಂತಕರ ಪಟ್ಟಿಯಲ್ಲಿ ದ್ವೇಷ ಭಾಷಣಗಾರರನ್ನೂ ಒಳಪಡಿಸಿ ಜೈಲಿಗಟ್ಟಬೇಕು ಎಂದು ಸಮಿತಿಯ ನಾಯಕರು ಆಗ್ರಹಿಸಿದ್ದಾರೆ.
ಯು ಟಿ ಖಾದರ್ ರವರನ್ನು ಟೀಕೆ ಮಾಡಿ ಹೀರೋ ಆಗಲು ಹೊರಟವರಿಗೆ ತಕ್ಕ ಉತ್ತರಕೊಟ್ಟ ಅಭಿಮಾನಿವೃಂದ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಕೂಡ ವರ್ಗಾವಣೆ ಮಾಡಲಾಗಿದೆ.
ಹಂತಕರನ್ನೂ, ದ್ವೇಷ ಭಾಷಣ ಬಿಗಿದು ಹತ್ಯೆಗೆ ಪ್ರಚೋದನೆ ನೀಡಿದವರನ್ನೂ ಮತ್ತು ಹತ್ಯೆ ಯತ್ನ ಪ್ರಕರಣಗಳಲ್ಲಿ ಭಾಗಿಯಾದವರನ್ನು ಕೂಡಲೇ ಪತ್ತೆ ಹಚ್ಚಿ ಕಠಿಣ ಕಾನೂನಿನಡಿಯಲ್ಲಿ ಬಂಧಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯಲು ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲಗೊಂಡಿದೆ.
ಬಂಟ್ವಾಳ: ಇತ್ತೀಚೆಗೆ ಬಜ್ಪೆ ಚಲೋ ಎಂಬ ಕಾರ್ಯಕ್ರಮದಲ್ಲಿ ನಡೆದ ಪ್ರಚೋದನಕಾರಿ ಭಾಷಣದಿಂದ ಪ್ರಚೋದಿತರಾದ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ರಹೀಂ ಕೊಳತ್ತಮಜಲು ಅವರ…
ಜಿಲ್ಲೆಯ ಪೊಲೀಸ್ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
ಇವತ್ತು ಬೆಳ್ಳಂಬೆಳಿಗ್ಗೆ ಕರಾವಳಿಯ ನೈಜ ಚಿತ್ರಣ ಬಲ್ಲ ಹರಿಪ್ರಸಾದ್ ರವರ ಮನೆಗೆ ಖುದ್ದು ಮುಖ್ಯಮಂತ್ರಿಯನ್ನು ಕರೆದುಕೊಂಡು ಹೋದಲ್ಲಿಯೂ ಸಚಿವರು ಸಕ್ರಿಯವಾಗಿ ಕಾಣುತ್ತಿದ್ದಾರೆ.
ದುಷ್ಕರ್ಮಿಗಳ ತಲವಾರು ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಫಿಯನ್ನೂ ಸಂದರ್ಶಿಸಿ, ಸಾಂತ್ವನ ಪಡಿಸಿದರು
ಶೀಘ್ರ ಕ್ರಮಕ್ಕಾಗಿ ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು , ಪೋಲೀಸ್ ಮಹಾ ನಿರ್ದೇಶಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.
ಧ್ವೇಷ ಭಾಷಣ ಮಾಡಿದ ಪ್ರತೀಯೋರ್ವರ ಮೇಲೂ ಗಂಭೀರ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಎಸ್ಸೆಸ್ಸೆಫ್ ಒತ್ತಾಯಿಸಿದೆ
ಅಸಹಾಯಕತೆಯ ಪರಮಾವಧಿ ತಲುಪಿ, ಯಾವ ನಾಯಕತ್ವವೂ ಇಲ್ಲದೆ ಇಂದು ಆಕ್ರೋಶ ಭರಿತವಾಗಿ ಒಕ್ಕೊರಲಿನಿಂದ ನೋವಿನ ಧ್ವನಿ ಹೊರಡಿಸುತ್ತಿರುವ ಸಮುದಾಯಕ್ಕೆ ಸಾಂತ್ವನ ಹೇಳುವವರು ಯಾರು?
ಉಗ್ರಗಾಮಿ ಕೋಮುವಾದಿಗಳಿಗೆ ಸರಕಾರ ಪೊಲೀಸರ ಮೂಲಕ ರಕ್ಷಣೆ ನೀಡುತ್ತಿದ್ದು, ಇದರಿಂದಾಗಿ ಹಂತಕರು, ರೌಡಿಗಳು ನಿರ್ಭೀತವಾಗಿದ್ದಾರೆ.
ಈ ಹಿಂದೆ ಗೃಹ ಕಾರ್ಮಿಕರಿಗೆ ಮಾತ್ರ ಲಭ್ಯವಿದ್ದ ಈ ವಿನಾಯಿತಿಯನ್ನು ಈಗ ದೇಶದಲ್ಲಿರುವ ಎಲ್ಲಾ ವಿದೇಶಿ ಕಾರ್ಮಿಕರಿಗೂ ವಿಸ್ತರಿಸಲಾಗಿದೆ.
ಅಡ್ಡೂರು ಪೊಳಲಿ ಸಮೀಪದ ಕೊಳ್ತಮಜಲು ಎಂಬಲ್ಲಿ ಅಮಾಯಕನೊಬ್ಬನ ಕೊಲೆ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಸಖಾಫಿ ಕೌನ್ಸಿಲ್ ಸಮಿತಿ ತೀವ್ರವಾಗಿ…


















































