janadhvani

Kannada Online News Paper

ಈ ಮಹತ್ವದ ರಾಜತಾಂತ್ರಿಕ ಕ್ರಮದ ಹಿಂದೆ ಕೆಲಸ ಮಾಡಿದ ಕತಾರ್ ಮತ್ತು ಪಾಕಿಸ್ತಾನದ ಮಧ್ಯಸ್ಥಿಕೆ ಪ್ರಯತ್ನಗಳನ್ನು ಸೌದಿ ಅರೇಬಿಯಾ ಶ್ಲಾಘಿಸಿದೆ.

ರಾಜ್ಯದಲ್ಲಿ ಯಾವುದೇ ಕಾನೂನು ಬಾಹಿರ ಕೃತ್ಯಗಳಿಗೆ ಆಸ್ಪದ ನೀಡುವುದಿಲ್ಲ. ಅಧಿಕಾರಿಗಳ ಮೇಲೆ ಸಚಿವರಾಗಲಿ ಅಥವಾ ಶಾಸಕರಾಗಲಿ ಯಾವುದೇ ರೀತಿಯ ಒತ್ತಡ ಹೇರಬಾರದು.

5,900 ಮಂದಿ ಇಖಾಮಾ ನಿಯಮ ಉಲ್ಲಂಘನೆಗಾಗಿ, 3,084 ಮಂದಿ ಗಡಿ ಭದ್ರತಾ ನಿಯಮಗಳ ಉಲ್ಲಂಘನೆಗಾಗಿ ಮತ್ತು 1,742 ಮಂದಿ ಕಾರ್ಮಿಕ ಕಾನೂನು ಉಲ್ಲಂಘನೆಗಾಗಿ ಬಂಧನಕ್ಕೊಳಗಾಗಿದ್ದಾರೆ

“ಈ ಐತಿಹಾಸಿಕ ಶಾಂತಿ ಒಪ್ಪಂದವು ಶಾಶ್ವತ ಶಾಂತಿಗೆ ಬಲವಾದ ಅಡಿಪಾಯವಾಗಲಿದೆ ಎಂದು ನಮಗೆ ಖಚಿತತೆಯಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಮಾನ ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳನ್ನು ಆಧರಿಸಿ ಬ್ಯಾಗ್ ಬಿಟ್ಟು ಹೋಗಿರುವ ಪ್ರಯಾಣಿಕನನ್ನು ಪತ್ತೆಹಚ್ಚಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ.

ವಾಣಿಜ್ಯ ಹಡಗುಗಳ ಮೇಲಿನ ಇಂತಹ ಮಾರಣಾಂತಿಕ ದಾಳಿಗಳನ್ನು ಯಾವುದೇ ರೀತಿಯಲ್ಲೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.

ಬೆಲೆ ಏರಿಕೆಯನ್ನು ಕಡಿಮೆ ಮಾಡುವುದಾಗಿ ನೀಡಿದ ಭರವಸೆಯ ಮೇಲೆಯೇ ಟ್ರಂಪ್ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದರು

ಬಾಲ್ಯದಿಂದಲೂ ತಮಗೆ ಇಸ್ಲಾಂ ಧರ್ಮದ ಬಗ್ಗೆ ಆಸಕ್ತಿ ಇತ್ತು ಮತ್ತು ವರ್ಷಗಳ ಕಾಲ ಆನ್‌ಲೈನ್ ಉಪನ್ಯಾಸಗಳು ಹಾಗೂ ಧರ್ಮಗ್ರಂಥಗಳ ಮೂಲಕ ಇಸ್ಲಾಂ ಬಗ್ಗೆ ಅಧ್ಯಯನ ಮಾಡಿದ್ದೇನೆ ಎಂದು ಆಯುಷ್ ಹೇಳಿದ್ದಾರೆ.

ತಾಂತ್ರಿಕ ದೋಷದಿಂದಾಗಿ ರಸ್ತೆಯ ಮಧ್ಯದಲ್ಲೇ ನಿಂತಿದ್ದ ಟ್ರಕ್‌ಗೆ ಮಿನಿಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ದುಬೈ ಪೊಲೀಸರು ತಿಳಿಸಿದ್ದಾರೆ

ಅಲ್ ಹಸ್ಸಾದಲ್ಲಿ ಇಂದು ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಇಂದು ಇಲ್ಲಿ ದಾಖಲಾದ ಗರಿಷ್ಠ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ಆಗಿದೆ.

ಬೆಂಗಳೂರೇತರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ತನ್ನ ವ್ಯಾಪ್ತಿಯಲ್ಲಿ ಒಟ್ಟು 123 ಪಾಸ್ ವಿತರಣಾ ಕೌಂಟರ್‌ಗಳನ್ನು ತೆರೆದಿದೆ.

ಡೆಲಿವರಿ ಡ್ರೈವರ್‌ಗಳಿಗೆ ಸುರಕ್ಷತೆ ಮತ್ತು ಉತ್ತಮ ಕೆಲಸದ ವಾತಾವರಣವನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಸಂಪುಟ ರಚನೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರಾದ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ತಪ್ಪಿಸಲು ವ್ಯವಸ್ಥಿತ ಪಿತೂರಿ ನಡೆಸಲಾಗಿದೆ ಎಂದು ರಜ್ವಿ ದೂರಿದ್ದಾರೆ

ಕೇರಳದ ‘ನೋರ್ಕಾ’ (NORKA) ಇಲಾಖೆಯಂತಹ ಯಶಸ್ವಿ ಮಾದರಿಯಂತೆ ಇದು ಕೂಡ ಕಾರ್ಯನಿರ್ವಹಿಸಲಿ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಆಶಿಸುತ್ತದೆ

ಇದನ್ನೂ ಓದಿರಿ...