janadhvani

Kannada Online News Paper

ಬಕ್ರೀದ್ ಹಬ್ಬದ ಆಚರಣೆಯ ಭಾಗವಾಗಿ ಕೈದಿಗಳು ಮತ್ತು ಅವರ ಕುಟುಂಬಗಳ ಪರಿಸ್ಥಿತಿಯನ್ನು ಪರಿಗಣಿಸಿ ವಿಶೇಷ ಕ್ಷಮಾದಾನ ನೀಡಲಾಗಿದೆ ಎಂದು ಸಂಬಂಧಪಟ್ಟ ಮೂಲಗಳು ತಿಳಿಸಿವೆ.

ಕೈದಿಗಳ ಬಿಡುಗಡೆಯ ಜೊತೆಗೆ, ಅವರ ಶಿಕ್ಷೆಯ ಅವಧಿಯಲ್ಲಿನ ಎಲ್ಲಾ ಆರ್ಥಿಕ ಹೊಣೆಗಾರಿಕೆಗಳು ಮತ್ತು ದಂಡಗಳನ್ನು ಸಹ ಪಾವತಿಸುವುದಾಗಿ ಯುಎಇ ಅಧ್ಯಕ್ಷರು ಘೋಷಿಸಿದ್ದಾರೆ

ವರ್ಣ, ಭಾಷೆ, ವೇಷಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಸಮಾನರಾಗಿ ಒಗ್ಗೂಡುವ ಜಗತ್ತಿನ ಏಕೈಕ ಮಹಾ ಮಾನವತಾ ಸಂಗಮವಾಗಿದೆ ಅರಫಾ ಸಂಗಮ.

ಪ್ರತಿಭೆಯಿಲ್ಲದವರು ಹಣಬಲದ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಪ್ರವೇಶ ಪಡೆದರೆ, ಭವಿಷ್ಯದಲ್ಲಿ ಸಮಾಜವೇ ಅದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ

ಹಜ್ ಯಾತ್ರೆಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ನಕಲಿ ಜಾಹೀರಾತುಗಳನ್ನು ನೀಡಿ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧಿಸಲಾಗಿದೆ.

ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ತಕ್ಷಣವೇ ಸ್ಪಷ್ಟ ನಿರ್ದೇಶನಗಳನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ

ವಿವಿಧ ಕಂಪನಿಗಳಲ್ಲಿ ಸಾಮೂಹಿಕ ಉದ್ಯೋಗ ಕಡಿತ ಮುಂದುವರಿದಿದೆ. ಮೆಟಾ ಕಂಪನಿಯೊಂದೇ ಇತ್ತೀಚೆಗೆ 8,000 ಜನರನ್ನು ಕೆಲಸದಿಂದ ವಜಾಗೊಳಿಸಿದೆ

ಪ್ರಸ್ತುತ ಅಖಿಲೇಶ್ ಯಾದವ್, ಮಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಮುಖ ವಿರೋಧ ಪಕ್ಷದ ನಾಯಕರು ಮತ್ತು ಹಲವಾರು ಸೆಲೆಬ್ರಿಟಿಗಳು ಸಿಜೆಪಿಗೆ ಬೆಂಬಲ ಸೂಚಿಸಿ ರಂಗಪ್ರವೇಶ ಮಾಡಿದ್ದಾರೆ.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಹಾಗೂ ವಸತಿ ಮತ್ತು ವಕ್ಫ್ ಸಚಿವರಾದ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಅಧಿಕೃತ ಮನವಿ ಸಲ್ಲಿಸಿದ್ದಾರೆ.

ಕಾಣೆಯಾಗಿದ್ದ ಬಾಲಕ ದಿನಾಂಕ 21-05-2026 ರಂದು ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ. ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಸ್ಕೂಲ್‌ನ ವಿದ್ಯಾರ್ಥಿಯಾಗಿರುವ ಮುಹಮ್ಮದ್ ಶಾಹೀಲ್…

ಖತಾರ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶಗಳ ಆಡಳಿತಗಾರರು ದಾಳಿಯನ್ನು ವಿಳಂಬಗೊಳಿಸುವಂತೆ ತಮಗೆ ವಿನಂತಿಸಿದ್ದಾರೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ

ಕೆಲವರು ಈ ಆರ್ಥಿಕ ಮಂದಗತಿಯು ಆರು ತಿಂಗಳಿಗಿಂತ ಹೆಚ್ಚು ಕಾಲ ಮುಂದುವರಿಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 28 ರಂದು ಬಕ್ರೀದ್ (ಈದುಲ್ ಅದ್ಹಾ) ಆಚರಿಸಲಾಗುವುದು. ಇಂದು (ದುಲ್ಖಅದ್…

ಇದನ್ನೂ ಓದಿರಿ...