janadhvani

Kannada Online News Paper

ಅನಿವಾರ್ಯವಾಗಿ ಕೆಲವರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದನ್ನು ದೊಡ್ಡ ರಾದ್ಧಾಂತ ಮಾಡುವ ಮಾಧ್ಯಮಗಳು ಹಾಗೂ ವ್ಯಕ್ತಿಗಳ ಬಗ್ಗೆ ನಮ್ಮ ಆಕ್ರೋಶವಿದೆ.

ಸ್ವಯಂ ಪ್ರೇರಿತ ಪ್ರಕರಣ ಒಂದೇ ಧರ್ಮದ ಅನುಯಾಯಿಗಳಿಗೆ ಅನ್ವಯವಾಗುವುದಲ್ಲ, ಸರ್ವರಿಗೂ ಅನ್ವಯವಾಗಲಿ.

ಮಕ್ಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಧಿಕಾರಿಗಳು ‘ಅನಧಿಕೃತ ಹಜ್ ಸ್ವೀಕಾರಾರ್ಹವಲ್ಲ’ ಎಂಬ ಫಲಕಗಳನ್ನು ವ್ಯಾಪಕವಾಗಿ ಪ್ರದರ್ಶಿಸುತ್ತಿದ್ದಾರೆ. ಕಾನೂನು ಉಲ್ಲಂಘಿಸಿ ಸಿಕ್ಕಿಬಿದ್ದರೆ 10,000 ರಿಯಾಲ್ ದಂಡ ಮತ್ತು ಗಡಿಪಾರು.

ಹಜ್ ಯಾತ್ರೆಯ ಉದ್ದಕ್ಕೂ ಪವಿತ್ರ ಸ್ಥಳಗಳಿಗೆ ಪ್ರವೇಶಿಸಲು, ನಿರ್ಗಮಿಸಲು ಮತ್ತು ಪ್ರಯಾಣಿಸಲು ಕಾರ್ಡ್ ಕಡ್ಡಾಯವಾಗಿದೆ.

ಚಿಂತಾಜನಕ ಸ್ಥಿತಿಯಲ್ಲಿರುವ ಶೇಖ್ ಫಹದ್ ಅವರನ್ನು ದಮ್ಮಾಮ್ ಅಲ್ಮಾನಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮತ್ತು ಅವರ ಪತ್ನಿ ಸಲ್ಮಾ ಕಾಝಿ ಅವರನ್ನು ದಮ್ಮಾಮ್ ವೈದ್ಯಕೀಯ ಸಂಕೀರ್ಣದ ತುರ್ತು ವಿಭಾಗಕ್ಕೆ ದಾಖಲಿಸಲಾಗಿದೆ.

ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಗಳು ಮಾದರಿ ನಿಯಮಾವಳಿಯ ನಮೂನೆ 42ನ್ನು ಅಂಗೀಕರಿಸಿಕೊಳ್ಳುವುದು ಕಡ್ಡಾಯ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಜಿಲ್ಲೆಯ…

ಘಟನೆಯಲ್ಲಿ ಫಹದ್‌ ಅವರ ಪುತ್ರ ಸಾಯಿಕ್ ಶೇಖ್ ಮೃತಪಟ್ಟಿದ್ದು, ಫಹದ್‌, ಅವರ ಪತ್ನಿ ಸಲ್ಮಾ ಮತ್ತು ಇನ್ನೋರ್ವ ಪುತ್ರ ಶಾಹಿದ್‌ ಶೇಖ್‌ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಮಕ್ಕಳಲ್ಲಿ ಕಲೆ, ಸಾಹಿತ್ಯ ಮತ್ತು ಕೌಶಲ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಜಾದಿನಗಳನ್ನು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಸಲುವಾಗಿ ಎಸೆಸ್ಸೆಫ್ ಕಲ್ಲುಗುಂಡಿ…

ಚಾಲನೆ ಮಾಡುವಾಗ ಸ್ಮಾರ್ಟ್ ಫೋನ್ ಬಳಸಿದರೆ ಮೂರು ತಿಂಗಳ ಜೈಲು ಶಿಕ್ಷೆ ಅಥವಾ 300 ದಿನಾರ್ ದಂಡ, ವೇಗದ ಮಿತಿಯನ್ನು ಉಲ್ಲಂಘಿಸಿದರೆ ಮೂರು ತಿಂಗಳ ಜೈಲು ಅಥವಾ 500 ದಿನಾರ್ ವರೆಗೆ ದಂಡ ವಿಧಿಸಲಾಗುತ್ತದೆ.

ಕೆಲವು ಪ್ರಯಾಣಿಕರು ಹಲವಾರು ದಿನಗಳಿಂದ ದುಬೈನ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬೋಯಿಂಗ್ 737 ಮತ್ತು ಏರ್ 320 ನಂತಹ ಮಧ್ಯಮ ವಾಣಿಜ್ಯ ವಿಮಾನಗಳನ್ನು ನಿರ್ವಹಿಸಲು ವಿಮಾನ ನಿಲ್ದಾಣವನ್ನು ಸಜ್ಜುಗೊಳಿಸಲಾಗುವುದು ಎಂದು ನೈಫ್ ಅಲ್ ಅಬ್ರಿ ಹೇಳಿದರು.

ಎರಡು ವಿಭಿನ್ನ ವಿಮಾನಯಾನ ಸಂಸ್ಥೆಗಳ ಟಿಕೆಟ್‌ಗಳನ್ನು ತೆಗೆದುಕೊಳ್ಳುವ ಸಂದರ್ಶಕ ವೀಸಾ ಹೊಂದಿರುವವರಿಗೆ ಬೋರ್ಡಿಂಗ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಗಲ್ಫ್ ಏರ್ ಘೋಷಿಸಿದೆ.

ದಾರಿ ಮಧ್ಯೆ ಒಮ್ಮೆಲೆ ಅಲುಗಾಡಲು ಶುರುವಾಯಿತು. ಬರುಬರುತ್ತ ವಿಮಾನದಲ್ಲಿ ಪ್ರಕ್ಷುಬ್ಧತೆ ಜಾಸ್ತಿಯಾಗಿ ಮಧ್ಯಾಹ್ನ 3.45ರ ಹೊತ್ತಿಗೆ ಬ್ಯಾಂಕಾಕ್‌ನ ಸುವರ್ಣಭೂಮಿ ಏರ್‌ಪೋರ್ಟ್‌ನಲ್ಲಿ ತುರ್ತುಭೂಸ್ಪರ್ಶ ಮಾಡಿದೆ.

ಇದನ್ನೂ ಓದಿರಿ...