ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಲೆಬನಾನ್ ಯುದ್ಧವು ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದದ ಭಾಗವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವೈಮಾನಿಕ ಸಂಚಾರದ ವೇಳಾಪಟ್ಟಿಯ ಬಗ್ಗೆ ನಾಗರಿಕ ವಿಮಾನಯಾನ ಪ್ರಾಧಿಕಾರವು ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸಲಿದೆ
ದಾಳಿಯಲ್ಲಿ ನೂರಾರು ಜನರು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ಎಪ್ರಿಲ್ 6 ರಂದು ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು
‘ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿ ಹಿರಿಯ ಕವಿ ಹಾಗೂ ಸಂಘಟಕ ಜನಾಬ್ ಬಶೀರ್ ಕಿನ್ಯ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಲಕ್ಷಾಂತರ ಜನರ ಜೀವ ಅಪಾಯದಲ್ಲಿರುವ ಇಂತಹ ಗಂಭೀರ ಪರಿಸ್ಥಿತಿಯನ್ನು ಕೇವಲ ‘ಟಿಆರ್‌ಪಿ’ಗಾಗಿ ಒಂದು ಶೋ ಆಗಿ ಬದಲಿಸಿದ್ದು ಮಾಧ್ಯಮ ಧರ್ಮದ ಪತನ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಬಿಕ್ಕಟ್ಟನ್ನು ಶಮನಗೊಳಿಸಲು ಪ್ರಮುಖ ಪಾತ್ರ ವಹಿಸಿದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರಿಗೆ ಇರಾನ್ ಧನ್ಯವಾದ ಅರ್ಪಿಸಿದೆ.
ಇರಾನ್‌ನ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರವಾಗಿರುವ ಚೀನಾ, ಸಂಘರ್ಷವನ್ನು ತಣ್ಣಗಾಗಿಸಲು ನಡೆಸಿದ ಪ್ರಯತ್ನಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಪುಷ್ಟೀಕರಿಸಿದ್ದಾರೆ.
ಬಹ್ರೇನ್ ಮಂಡಿಸಿದ ಈ ನಿರ್ಣಯಕ್ಕೆ ಅಮೆರಿಕ ಸೇರಿದಂತೆ ಭದ್ರತಾ ಮಂಡಳಿಯ 11 ರಾಷ್ಟ್ರಗಳು ಬೆಂಬಲ ಸೂಚಿಸಿದ್ದವು
25 ಕಿಲೋಮೀಟರ್ ಉದ್ದದ ಈ ಸೇತುವೆಯು ಸೌದಿ ಮತ್ತು ದ್ವೀಪ ರಾಷ್ಟ್ರವಾದ ಬಹ್ರೇನ್ ಅನ್ನು ಸಂಪರ್ಕಿಸುವ ಏಕೈಕ ರಸ್ತೆ ಮಾರ್ಗವಾಗಿದೆ.
ಉಳಿದ 50 ಹುದ್ದೆಗಳಲ್ಲಿ ಸ್ವದೇಶೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಸಚಿವಾಲಯವು ಆರು ತಿಂಗಳ ಕಾಲಾವಕಾಶ ನೀಡಿದೆ.
ಇಸ್ರೇಲ್ ಜೊತೆಗೂಡಿ ಇರಾನ್ ವಿರುದ್ಧದ ‘ಆಪರೇಷನ್ ಫ್ಯೂರಿ’ಯ ಆರನೇ ವಾರಕ್ಕೆ ಯುಎಸ್ ಪ್ರವೇಶಿಸುತ್ತಿರುವ ಸಂದರ್ಭದಲ್ಲಿ ಈ ಸುದ್ದಿ ಕಾಣಿಸಿಕೊಂಡಿದೆ
ಈ ಮೂಲಕ ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಮಕ್ಕಳಿಗೆ ಸಮಾನ ಸಾರಿಗೆ ಅವಕಾಶ ಕಲ್ಪಿಸುವುದು ಸರ್ಕಾರದ ಆಶಯವಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಹವಾಮಾನ ಬದಲಾವಣೆಗಳು ಕಂಡುಬರಲಿದ್ದು, ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಕೇಂದ್ರ ಸೂಚಿಸಿದೆ.
ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಇಕ್ಬಾಲ್ ಕಿನ್ಯ ಮತ್ತು ಡಾ. ಅಫ್ರಾ ಇಸ್ಮಾಯೀಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಂಪನಿಯು ಮತ್ತೆ ಯಥಾಸ್ಥಿತಿಗೆ ಮರಳಲು ಕನಿಷ್ಠ ಒಂದು ವರ್ಷ ಕಾಲಾವಕಾಶ ಬೇಕಾಗಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ
“ಇರಾನ್ ಅನ್ನು ಶಿಲಾಯುಗಕ್ಕೆ ಮರಳಿ ಕಳುಹಿಸುತ್ತೇವೆ” ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೀವ್ರ ಎಚ್ಚರಿಕೆಯ ಬೆನ್ನಲ್ಲೇ ಈ ಹೊಸ ಬೆಳವಣಿಗೆಗಳು ನಡೆದಿವೆ.
ದಮ್ಮಾಂ: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು, ದಮ್ಮಾಂ ವಲಯ ಅಧೀನದ ಅಲ್-ಖೋಬರ್ ಘಟಕದ ಮಾಸಿಕ ಸಭೆಯು ದಿನಾಂಕ…
ಕಳೆದ ಐದು ವರ್ಷಗಳಲ್ಲಿ (2021 ರಿಂದ 2025 ರವರೆಗೆ) ವಿದೇಶಗಳಲ್ಲಿ ಮೃತಪಟ್ಟ ಭಾರತೀಯ ಕಾರ್ಮಿಕರ ಒಟ್ಟು ಸಂಖ್ಯೆ 37,740.
ಈ ಹೊಸ ವಿಮಾನ ನಿಲ್ದಾಣವು ಮಕ್ಕಾ ಮತ್ತು ಜಿದ್ದಾ ನಡುವೆ ನಿರ್ಮಾಣವಾಗುತ್ತಿರುವ ಬೃಹತ್ ‘ಅಲ್-ಫೈಸಲಿಯಾ’ ಸ್ಮಾರ್ಟ್ ಸಿಟಿ ಯೋಜನೆಯ ಪ್ರಮುಖ ಭಾಗವಾಗಲಿದೆ.






















































