ಉಳ್ಳಾಲ: ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಇದರ ಮಹಾಸಭೆಯು ಜ. 30 ಬುಧವಾರ ಬೆಳಿಗ್ಗೆ10 ಕ್ಕೆ ಉಳ್ಳಾಲ ಮದನಿ ಹಾಲ್ ನಲ್ಲಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಮುಸ್ಲಿಯಾರ್ ಮದನಿ ಖಾಝಿ ಕೃಷ್ಣಾಪುರ ಇವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖಸಿ) ರವರ ಪಾದಸ್ಪರ್ಶದಿಂದ ಪುನೀತಗೊಂಡ ಉಳ್ಳಾಲದಲ್ಲಿ, ಮರ್ಹೂಂ ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ(ನ.ಮ) ತಂಙಳ್ ರವರ ಆಶಿರ್ವಾದದೊಂದಿಗೆ ಸಯ್ಯಿದ್ ಮದನಿ ಅರಬಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಮದನಿ ಪದವಿ(ಬಿರುದು) ದಾರಿಗಳಾಗಿ ಹೊರಬಂದ ಮದನಿಗಳ ಅಧಿಕೃತ ಸಂಘಟನೆಯಾಗಿದೆ ಮದನೀಸ್ ಅಸೋಸಿಯೇಷನ್.
ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಕಾರ್ಯಕ್ರಮವನ್ನು ಉದ್ಘಾಟಿಸಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ