ಅಲ್ ಮಫಾಝ್ ಚಾರಿಟೇಬಲ್ ಟ್ರಸ್ಟ್ ಮೂಡಬಿದ್ರಿ ಇದರ ಸೌದಿ ಎಕ್ಸಿಕ್ಯೂಟಿವ್ ಸಮಿತಿಯು ಆಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ಹಾಜಿ ಅಬ್ದುಲ್ ಹಮೀದ್ ಹೊಸಂಗಡಿ ಪ್ರಧಾನ ಕಾರ್ಯದರ್ಶಿಯಾಗಿ ಅನ್ವರ್ ಹುಸೈನ್ ಪಡುಬಿದ್ರಿ ಕೋಶಾಧಿಕಾರಿಯಾಗಿ ನಝೀರ್ ಕಾಶಿಪಟ್ಣ ಆಯ್ಕೆಯಾಗಿರುತ್ತಾರೆ.ಕಾರ್ಯಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಗಂಟಲ್ಕಟ್ಟೆ ಆಯ್ಕೆಯಾಗಿರುತ್ತಾರೆ.
ಅಬ್ದುಲ್ ಮಜೀದ್ ಕಿರೋಡಿ,ಮಹ್ಮೂದ್ ಮಕ್ಕ ಗಂಟಲ್ಕಟ್ಟೆ ಉಪಾಧ್ಯಕ್ಷರುಗಳು.
ಇಬ್ರಾಹೀಮ್ ಕನ್ನಂಗಾರು, PP ಮುಹಮ್ಮದ್ ಶರೀಫ್ ಕಾಶಿಪಟ್ಣ, ಕಾರ್ಯದರ್ಶಿಗಳು, AS ಹನೀಫ್ ಮುಸ್ಲಿಯಾರ್ ಅಮ್ಮೆಂಬಳ, ಮೂಸಾ ಹಾಜಿ ಕಿನ್ಯಾ,PH ಅಬ್ದುಲ್ ಹಮೀದ್ ಮುಸ್ಲಿಯಾರ್ ಬಂಟ್ವಾಳ, H ಮುಹಮ್ಮದ್ ಶರೀಫ್ ಕಾಶಿಪಟ್ಣ ಮೊದಲಾದವರು ಸದಸ್ಯರಾಗಿ ಆಯ್ಕೆಯಾಗಿದ್ದು ಇದರ ಪ್ರಧಾನ ಸಂಚಾಲಕರಾಗಿ ಅಬ್ದುಲ್ ಕರೀಮ್ ಲತೀಫಿ ಬೇಂಗಿಲ ಆಯ್ಕೆಯಾಗಿರುತ್ತಾರೆ. ಇದರ ಪ್ರಥಮ ಸಭೆಯು ಶೀಘ್ರದಲ್ಲಿ ಮದೀನಾ ಮುನವ್ವರದಲ್ಲಿ ನಡೆಯಲಿದೆ
ಅಲ್ಲದೆ ಸೌದಿಯ ಎಲ್ಲಾ ಘಟಕಗಳ ಅಧ್ಯಕ್ಷ, ಉಪಾಧ್ಯಕ್ಷ , ಕೋಶಾಧಿಕಾರಿಗಳು ಇದರ ಸದಸ್ಯರಾಗಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು