ಮುಡಿಪು: ಇಲ್ಲಿನ ಎಜುಪಾರ್ಕ್ ನಲ್ಲಿ ಮಾಸಂಪ್ರತಿ ನಡೆಸಲ್ಪಡುವ ಸಖಾಫಿಯಾ ರಾತೀಬ್ ಕಾರ್ಯಕ್ರಮವು ಫೆ.8 ರಂದು ಸಂಜೆ 6.30 ಕ್ಕೆ ನಡೆಯಲಿದೆ.
ಸಹಸ್ರಾರು ಜನರ ಸಮಸ್ಯೆಗಳಿಗೆ ಪರಿಹಾರವಾಗಿ ಪರಿಣಮಿಸಿರುವ, ಸಯ್ಯಿದ್ ಮುಹ್ಮದ್ ಅಶ್ರಫ್ ಅಸ್ಸಖಾಫ್ ಮದನಿ ತಂಙಳ್ ಆದೂರ್ ಇವರ ನೇತೃತ್ವದಲ್ಲಿ ನಡೆಯುವ ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರಮುಖ ವಾಗ್ಮಿ ಬಹು:ಇಸ್ಮಾಈಲ್ ಮಿಸ್ಬಾಹಿ ಚೆರುಮೂತ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ಬಹು ಅಬ್ದುಲ್ ಖಾದರ್ ಮದನಿ ಮದ್ಯನಡ್ಕ ಕಾರ್ಯಕ್ರಮವನ್ನು ಉದ್ಘಾಟಿಸುವರು.ಮುಖ್ಯ ಅತಿಥಿಗಳಾಗಿ ಬಹು ಸಯ್ಯಿದ್ ಜಲಾಲುದ್ದೀನ್ ಜಮಲುಲೈಲಿ ಪಾತೂರು, ಅಬೂಬಕ್ಕರ್ ಮದ್ಯನಡ್ಕ,.ಕೆ.ಇ. ಸಾಲೆತ್ತೂರು, ಮುಹಮ್ಮದ್ ಹಾಜಿ ಪೂಯ್ಯತ್ತಬೈಲು, ಎಸ್.ಕೆ.ಖಾದರ್ ಹಾಜಿ ಹಾಗೂ ಇನ್ನಿತರ ಉಲಮಾ ಉಮರಾ ನೇತಾರರು ಬಾಗವಹಿಸಿಲಿದ್ದಾರೆ ಎಂದು ಮಜ್ಲಿಸ್ಎಜು ಪಾರ್ಕ್ ಮಿಡಿಯಾ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್