ಮಾಣಿ : ಎಸ್ ವೈ ಎಸ್ ಹಾಗೂ ಎಸ್ಸೆಸ್ಸೆಫ್ ಪಾಟ್ರಕೋಡಿ ಇದರ ವತಿಯಿಂದ ಫೆಬ್ರವರಿ 24 ಆದಿತ್ಯವಾರ ಸುನ್ನೀ ಸೆಂಟರ್ ಉದ್ಘಾಟನೆ,ಜಲಾಲಿಯ್ಯಾ ಮಜ್ಲಿಸ್,ಏಕದಿನ ಮತ ಪ್ರಭಾಷಣವು ನಡೆಯಲಿದೆ,ಕಾರ್ಯಕ್ರಮವು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿದ್ದು,ಅಸ್ಸಯ್ಯಿದ್ ಕೆ ಎಸ್ ಆಟಕೋಯ ತಂಙಳ್ ಕುಂಬೋಳ್,ಫಝಲ್ ತಂಙಳ್,ಇಬ್ರಾಹಿಂ ಹಂಝ ತಂಙಳ್,ಮುಹ್ಸಿನ್ ತಂಙಳ್,ಸ್ವಲಾಹುದ್ದೀನ್ ತಂಙಳ್, ಉಮರ್ ಅಸ್ಸಖಾಫ್ ತಂಙಳ್,ಝೈನುಲ್ ಉಲಮಾ ಮಾಣಿ ಉಸ್ತಾದ್ ಮುಂತಾದ ಹಲವಾರು ಸಯ್ಯಿದ್ ಗಳು, ಉಲಮಾ ಉಮರಾ ನೇತಾರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ನಡೆಸಿಕೊಡಲಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ