ಮುಸ್ಲಿಂ ಪುರುಷರನ್ನು ಶಿಕ್ಷಿಸುವುದೇ ತ್ರಿವಳಿ ತಲಾಖ್ ಕಾನೂನು ಜಾರಿಯ ಉದ್ದೇಶ- ಓವೈಸಿ

ತ್ರಿವಳಿ ತಲಾಖ್‌ ಕಾನೂನು ಮೂಲಕ ಮುಸ್ಲಿಮ್‌ ಪುರುಷರನ್ನು ಶಿಕ್ಷಿಸಲು ಕೇಂದ್ರ ಸರಕಾರ ಮುಂದಾಗಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾವುದ್ದೀನ್‌ ಓವೈಸಿ ಆರೋಪಿಸಿದ್ದಾರೆ.

ಪದ್ಮಾವತ್‌ ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಅದನ್ನು ವೀಕ್ಷಿಸಲು ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ. ಆದರೆ ತ್ರಿವಳಿ ತಲಾಖ್‌ ವಿಷಯದಲ್ಲಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಓವೈಸಿ ಆರೋಪಿಸಿದರು.

Leave a Reply

Your email address will not be published. Required fields are marked *

error: Content is protected !!