janadhvani

Kannada Online News Paper

ಮಾಜಿ ಕೇಂದ್ರ ಸಚಿವ ಧನಂಜಯಕುಮಾರ್‌ ನಿಧನ-ಸಿ.ಎಂ.ಸಂತಾಪ

ಮಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ್‌ ಅವರು ನಗರದ ಯೂನಿಟಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ.

ಮುಖ್ಯಮಂತ್ರಿ ಸಂತಾಪ:

ಬೆಂಗಳೂರು: ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com