ಮಾಣಿ : ಗಡಿಯಾರ್ ಸಮೀಪದ ನೂರುಲ್ ಹುದಾ ಜುಮಾ ಮಸ್ಜಿದ್ ಕೆಮ್ಮಾನ್ ಕಜೆ ಎಂಬಲ್ಲಿ ಎರಡು ದಿನಗಳ ಜಲಾಲಿಯ್ಯಾ ರಾತೀಬ್ ಹಾಗೂ ಸ್ವಲಾತ್ ವಾರ್ಷಿಕ ಕಾರ್ಯಕ್ರಮವು ಮಾರ್ಚ್ 6,7 ಬುಧವಾರ ಹಾಗೂ ಗುರುವಾರದಂದು ನಡೆಯಲಿದೆ.
ತಾಜುಶ್ಶರೀಅ ಆಲಿ ಕುಂಞಿ ಉಸ್ತಾದ್,ಅಸ್ಸಯ್ಯಿದ್ ಜಾಫರ್ ಸ್ವಾದಿಖ್ ತಂಙಳ್ ಕುಂಬೋಳ್,ಇಸ್ಮಾಯಿಲ್ ಸಅದಿ ಮಾಚಾರ್ ಮುಂತಾದ ಹಲವಾರು ಉಲಮಾ ಸಾದಾತುಗಳು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ