ಬದ್ರಿಯಾ ಫೌಂಡೇಶನ್ ಸೂರಿಕುಮೇರು ಇದರ ವತಿಯಿಂದ ಸೂರಿಕುಮೇರು ಜಂಕ್ಷನ್ ಬಳಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಬರಿಮಾರು ಮಹಮ್ಮಾಯಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಕೇಶ್ ಪ್ರಭು ಹಾಗೂ ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ಧರ್ಮಗುರು ಡಿ ಎಸ್ ಅಬ್ದುರ್ರಹ್ಮಾನ್ ಮದನಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಗಣ್ಯರಾದ ರಾಮಪ್ಪ ಕುಲಾಲ್ ಸೂರಿಕುಮೇರು,ಪೌಲ್ ಡಯಾಸ್ ಸೂರಿಕುಮೇರು, ಹನೀಫ್ ಸಂಕ,ಹಸನ್ ಶಾಫಿ ಸೂರಿಕುಮೇರು,ಅಬ್ದುಲ್ ರಶೀದ್ ನೀರಪಾದೆ, ಇರ್ಶಾದ್ ಉಮರ್ ಸೂರಿಕುಮೇರು,ಸಲೀಂ ಮಾಣಿ ಮುಂತಾದವರು ಭಾಗವಹಿಸಿದ್ದರು, ಎಂ ಡಿ ಯಹ್ಯಾ ಬರಿಮಾರು ಕಾರ್ಯಕ್ರಮ ನಿರೂಪಿಸಿದರು,ಫಾರೂಕ್ ಸತ್ತಿಕಲ್ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ