ಶಾರ್ಜಾ: ಕೆಸಿಎಫ್ ಶಾರ್ಜಾ ಝೋನ್ ಇದರ ಪ್ರಧಾನ ಕಾರ್ಯದರ್ಶಿಯಾದ ರಜಬ್ ಮುಹಮ್ಮದ್ ಉಚ್ಚಿಲ ರವರ ತಂದೆ ಮುಹಮ್ಮದ್ ಹಸನ್ ಉಚ್ಚಿಲ (75 ವರ್ಷ) ಇವರು ಇಂದು ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ವಿಧೇಯರಾಗಿ ನಮ್ಮನ್ನಗಲಿದ್ದಾರೆ.
ಕೆಸಿಎಫ್ ಶಾರ್ಜಾ ಝೋನ್ ಇದರ ಪ್ರಧಾನ ಕಾರ್ಯದರ್ಶಿಯೂ ಹಲವಾರು ಸಂಘ ಸಂಸ್ಥೆಗಳ ಸಕ್ರಿಯ ಕಾರ್ಯಕರ್ತರೂ ಆದ ರಜಬ್ ಮುಹಮ್ಮದ್ ಉಚ್ಚಿಲ ರವರ ತಂದೆ ಮುಹಮ್ಮದ್ ಹಸನ್ ಉಚ್ಚಿಲ ನಿಧನಕ್ಕೆ ಕೆಸಿಎಫ್ ಯುಎಇ ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಮೃತರ ಹೆಸರಿನಲ್ಲಿ ಮಯ್ಯಿತ್ ನಮಾಝ್, ಖುರ್’ಆನ್ ಪಾರಾಯಣ, ಮತ್ತು ತಹ್ಲೀಲ್ ಹೇಳಿ ಮಗ್ಫಿರತ್ ಗಾಗಿ ದುಆ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ